change of Cm

ಅಭಿಮಾನಿಗಳು ಕೂಗಿಬಿಟ್ರೆ CM ಆಗ್ಬಿಡ್ತಾರಾ? ಮುಖ್ಯಮಂತ್ರಿ ಕುರ್ಚಿಯಲ್ಲಿ ಟಗರು ಕುಳಿತಿದೆ, ಅಲ್ಲಾಡಿಸಲು ಸಾಧ್ಯನಾ?: ಜಮೀರ್
ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಪರ ಇದೆ. ರಾಜ್ಯದಲ್ಲಿ 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಖರ್ಗೆ ಅವರೇ ಹೇಳಿದ್ದಾರೆ.

ಸಿಎಂ ಬದಲಾವಣೆಗೆ ಹೆಚ್ಚುತ್ತಿರುವ ಒತ್ತಡ: ಒಮ್ಮತದ ನಾಯಕನ ಆಯ್ಕೆಗೆ ಕಾಂಗ್ರೆಸ್ ಕಸರತ್ತು; ಯಾರು ಹಿತವರು ಈ ಮೂವರೊಳಗೆ?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜಾರಕಿಹೊಳಿ ಅವರೊಂದಿಗೆ ರಾಜ್ಯದ ರಾಜಕೀಯ ಬೆಳವಣಿಗೆಗಳು ಮತ್ತು ಮುಖ್ಯಮಂತ್ರಿ ಬದಲಾಯಿಸುವ ಸಾಧ್ಯತೆಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

