ರಾಜ್ಯಅತಿವೃಷ್ಟಿ, ಅನಾವೃಷ್ಠಿ, ಬರಗಾಲ: ಬದಲಾದ ವಾತಾವರಣಕ್ಕೆ ತಕ್ಕಂತೆ ರೈತ ಪರ ಸಂಶೋದನೆಗಳಾಗಬೇಕು- ಸಿಎಂ
ಕೃಷಿ ವಿಶ್ವ ವಿದ್ಯಾಲಯಗಳಿಂದ ಎಷ್ಟು ಪದವೀದರರು ಹೊರಗೆ ಬಂದರು ಎನ್ನುವುದು ಮುಖ್ಯವಲ್ಲ. ಎಷ್ಟು ತಳಿಗಳನ್ನು ಅಭಿವೃದ್ಧಿ ಪಡಿಸಿದ್ದೀರಿ ಎನ್ನುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.