ರಾಜಕೀಯಸಚಿವ ಶ್ರೀರಾಮುಲು ಖಾತೆ ಬದಲಾವಣೆ ಬೆನ್ನಲ್ಲೇ ಅಸಮಾಧಾನ ಸ್ಫೋಟ; ಖಾತೆ ವಾಪಸ್ ಗೆ ಕಾರಜೋಳ ಸಹಮತ!
ರಾಜ್ಯ ಸಚಿವ ಸಂಪುಟ ಪುನರ್ ರಚನೆ,ನಾಯಕತ್ವ ಬದಲಾವಣೆ ಕಸರತ್ತು ನಡೆದಿರುವಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಾತೆಗಳನ್ನು ಬದಲಾವಣೆ ಮಾಡಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಾಧಾನ ವ್ಯಕ್ತಪಡಿಸಿದ್ದಾರೆ.