ದೇಶ6 ಬಾರಿ ವಕೀಲರನ್ನು ಬದಲಾಯಿಸಿದ್ದ ಮಹಿಳೆಗೆ ಕೆಳ ನ್ಯಾಯಾಲಯ ಜೈಲುಶಿಕ್ಷೆ: ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ
ಸೆಷನ್ಸ್ ನ್ಯಾಯಾಲಯವು ಅವರ ಜಾಮೀನನ್ನು ರದ್ದುಗೊಳಿಸಿ ಜೈಲು ಶಿಕ್ಷೆ ವಿಧಿಸಿತು. ತಾಯಿ ಮತ್ತು ಮಗಳು ಈ ನಿರ್ಧಾರವನ್ನು ಹೈಕೋರ್ಟ್ನಲ್ಲಿ ಮತ್ತು ನಂತರ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದರು.