Channagiri MLA

ಕಾಂಗ್ರೆಸ್ ಹೈಕಮಾಂಡ್ ಇರುವ ಪಕ್ಷ, ಮೈಸೂರು ಅರಮನೆಯಲ್ಲ; CM ಮಗ ಅಂತಾ ಏನ್ ಬೇಕಾದ್ರೂ ಮಾತಾಡ್ಬೋದಾ: ಶಿವಗಂಗಾ ಬಸವರಾಜ; Video
2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ಇಂತವರ ಬಗ್ಗೆ ಹೈ ಕಮಾಂಡ್ ಗಮನಹರಿಸಬೇಕು. ಒಂದು ವೇಳೆ ಈ ರೀತಿಯಾಗಿ ನಾನು ಹೇಳಿಕೆ ಕೊಟ್ರೆ ನೋಟಿಸ್ ಕೊಡ್ತಾರೆ. ಆದ್ರೆ ಮುಖ್ಯಮಂತ್ರಿಗಳ ಮಕ್ಕಳಾದ್ರೆ ಸುಮ್ಮನೆ ಇರೋದು ಸರಿಯಲ್ಲ.

ಹೈಕೋರ್ಟ್ ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಸಿಗುತ್ತಿದ್ದಂತೆ ಸ್ವಗ್ರಾಮದಲ್ಲೆ ಪ್ರತ್ಯಕ್ಷರಾದ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದೇನು?
ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಸಿಕ್ಕಿಬಿದ್ದು ಪುತ್ರನ ಭ್ರಷ್ಟಾಚಾರ ಕರ್ಮಕಾಂಡ ಹೊರಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿನ್ನೆ ಹೈಕೋರ್ಟ್ ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಸಿಗುತ್ತಿದ್ದಂತೆ ಪ್ರತ್ಯಕ್ಷರಾದರು.

