Channagiri police station

ಚನ್ನಗಿರಿ ಪ್ರಕರಣವನ್ನು ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುವುದು: ಎಡಿಜಿಪಿ ಆರ್ ಹಿತೇಂದ್ರ
ಚನ್ನಗಿರಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸಿಐಡಿಯಿಂದ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆಯ ನಂತರ ಸತ್ಯಾಂಶ ತಿಳಿಯಲಿದೆ ಎಂದು ಹಿತೇಂದ್ರ ತಿಳಿಸಿದರು.

ಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿ ಸಾವು: ಮರಣೋತ್ತರ ಪರೀಕ್ಷೆ ವರದಿ ಸಿಐಡಿಗೆ ಹಸ್ತಾಂತರ, ಸಾವಿನ ಕಾರಣ ಬಹಿರಂಗ!
ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ಆದಿಲ್ (30) ಎಂಬಾತನನ್ನು ಮೇ 24ರಂದು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ನಂತರ ಆತನ ಆರೋಗ್ಯ ಸ್ಥಿತಿ ಹದಗೆಟ್ಟಿತು ಮತ್ತು ಆತ ಠಾಣೆಯಲ್ಲಿಯೇ ಮೃತಪಟ್ಟಿದ್ದರು.

ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್
ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಧ್ವಂಸ ಪ್ರಕರಣ; 25 ಆರೋಪಿಗಳ ಬಂಧನ
ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 25 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಸಂಬಂಧಿಕರಿಂದ ದಾಂಧಲೆ; ಮೇ 28 ರಂದು ಬಿಜೆಪಿ ಪ್ರತಿಭಟನೆ, ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು- ಈ ದಿನದ ಪ್ರಮುಖ ಸುದ್ದಿಗಳು-25-05-2024


