Channai

ಚೆನ್ನೈ ಏರ್ ಶೋ: ಹೆಚ್ಚಿದ ಬಿಸಿಲಿನ ತಾಪದಿಂದ ಐವರ ಸಾವು- ತಮಿಳುನಾಡು ಸಚಿವ
ಏರ್ ಶೋ ವೇಳೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಹೆಚ್ಚಿನ ಬಿಸಿಲಿನ ಝಳದಿಂದ ಮೃತಪಟ್ಟಿದ್ದಾರೆ. ಒಟ್ಟು 102 ಜನರು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದು, ಆರಂಭದಲ್ಲಿ 93 ಜನರು ಆಸ್ಪತ್ರೆಗೆ ದಾಖಲಾಗಿದ್ದರು.

2015ರ ಬಳಿಕ ಚೆನ್ನೈಯಲ್ಲಿ ದಾಖಲೆಯ ಮಳೆ: ಮನೆಗಳಿಗೆ ನುಗ್ಗಿದ ನೀರು, ಚೆಂಬರಂಬಾಕ್ಕಂ ಗೇಟ್ ತೆರೆಯಲು ಸಿದ್ಧತೆ
ಕಳೆದ ರಾತ್ರಿಯಿಂದ ನಗರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನಗರದ ಹಲವು ಪ್ರದೇಶಗಳು ಜಲಾವೃತವಾಗಿವೆ. 2015ರ ನಂತರ ಇಷ್ಟೊಂದು ಮಳೆಯಾಗಿರುವುದು ಇದೇ ಮೊದಲ ಬಾರಿ.

ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಬಗ್ಗೆ ಶೀಘ್ರ ಗುಡ್ ನ್ಯೂಸ್: ಚರಣ್
ಗಾನ ಗಂಧರ್ವ ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೋನಾ ವಕ್ಕರಿಸಿದ ನಂತರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಬೇಗ ಚೇತರಿಸಿಕೊಳ್ಳಲು ಇಡೀ ದೇಶ ಪ್ರಾರ್ಥಿಸುತ್ತಿದೆ.

ಕಾವೇರಿ ವಿವಾದ ಎಎಐಎಡಿಎಂಕೆ ಸಂಸದ ಎಸ್ ಆರ್ ಮುತ್ತುಕರುಪ್ಪನ್ ರಾಜೀನಾಮೆಗೆ ಮುಂದು
ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಅನುಷ್ಠಾನಗೊಳಿಸುವಲ್ಲಿ ಕೇಂದ್ರಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಸಂಸದ ಎಸ್ ಆರ್ ಮುತ್ತುಕರುಪ್ಪನ್ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.

ಪತಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಶಶಿಕಲಾಗೆ 15 ದಿನಗಳ ಜಾಮೀನು ಮಂಜೂರು
ಪತಿ ನಟರಾಜನ್ ಅವರು ನಿಧನ ಹೊಂದಿರುವ ಹಿನ್ನಲೆಯಲ್ಲಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲುವಾಗಿ ಎಐಎಡಿಎಂಕೆ ಉಚ್ಛಾಟಿತ ಮುಖ್ಯಸ್ಥೆ ವಿ.ಕೆ.ಶಶಿಕಲಾ ಅವರು 15 ದಿನಗಳ ಜಾಮೀನು ಮಂಜೂರು ಮಾಡಲಾಗಿದೆ.

ತಮಿಳುನಾಡಿನ ಪ್ರಗತಿಗಾಗಿ ಅಬ್ದುಲ್ ಕಲಾಂ ಕನಸು ನನಸು ಮಾಡುವೇ: ಕಮಲ್ ಹಾಸನ್
ತಮಿಳುನಾಡಿನ ಪ್ರಗತಿಗಾಗಿ ದಿವಂಗತ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ಹೊಂದಿದ್ದ ಕನಸನ್ನು ನನಸು ಮಾಡುವುದಾಗಿ ಕಾಲಿವುಡ್ ಹೆಸರಾಂತ ನಟ ಕಮಲ್ ಹಾಸನ್ ಹೇಳಿದ್ದಾರೆ.

