Channamma Deve Gowda

ಅಮ್ಮ ನಮ್ಮನ್ನಗಲಿದ್ದಾರೆ ಎಂದು ನೆನಪಿಸಿಕೊಳ್ಳಲಿಕ್ಕೂ ಸಹ ಸಾಧ್ಯವಿಲ್ಲ: ಉತ್ತರಕ್ರಿಯಾದಿ ಅಂತಿಮ ಸಿದ್ಧತೆ ಪರಿಶೀಲಿಸಿದ HDK ಮಾತು
ಅಮ್ಮ ಭೂಮಿ ತಾಯಿಯ ಮಡಿಲನ್ನು ಸೇರಿದ್ದರೂ, ಅವರು ತಮ್ಮ ಹೃದಯದಲ್ಲಿ ಸದಾ ಇರುತ್ತಾರೆ. ನನ್ನ ಬಳಿಗೆ ಬರುವ ಸಂಕಷ್ಟದಲ್ಲಿರುವವರಲ್ಲಿ ತಾಯಿಯನ್ನು ಕಾಣುತ್ತೇನೆ ಮತ್ತು ಅವರ ಕಷ್ಟಗಳನ್ನು ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.

ಚೆನ್ನಮ್ಮ ಅಂತಿಮ ಸಂಸ್ಕಾರಕ್ಕೆ ಹರದನಹಳ್ಳಿಯಲ್ಲಿ ಸಕಲ ಸಿದ್ಧತೆ: ಮೇಲುಕೋಟೆ ದೇವಾಲಯದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ಅಂತ್ಯಕ್ರಿಯೆ
ಮಂಡ್ಯ, ಕೊಡಗು, ಮೈಸೂರು ಮತ್ತು ತುಮಕೂರು ಜಿಲ್ಲೆಗಳ ಎಸ್‌ಪಿಗಳು ಸೇರಿದಂತೆ 1,500 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಕಾನೂನು ಸುವ್ಯವಸ್ಥೆ ಕಾಪಾಡಲು ನಿಯೋಜಿಸಲಾಗಿದೆ. ಅಂತ್ಯಕ್ರಿಯೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.

