ರಾಜಕೀಯಚನ್ನಪಟ್ಟಣ ಉಪಚುನಾವಣೆ: ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ- ಯೋಗೇಶ್ವರ್ ಸ್ಪಷ್ಟನೆ
ಚನ್ನಪಟ್ಟಣ ಕ್ಷೇತ್ರದಲ್ಲಿ ನನಗೆ ನನ್ನದೇ ಆದ ಬೆಂಬಲವಿದೆ. ಚುನಾವಣೆ ನಿಲ್ಲಲೇಬೇಕೆಂದು ಕಾರ್ಯಕರ್ತರು ಒತ್ತಡ ಹಾಕಿದ್ದಾರೆ. ಬಹುತೇಕ ಸ್ಪರ್ಧೆ ಮಾಡಲೇಬೇಕು ಎಂದುಕೊಂಡಿದ್ದೇನೆ. ಚಿಹ್ನೆ ಯಾವುದಾದರೂ ಇರಲಿ, ಸ್ಪರ್ಧೆ ಮಾಡುವ ಇಂಗಿತವಿದೆ. ಎಲ್ಲವನ್ನೂ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದೇನೆ.