Channapatna by-polls

ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್ ಕುಮಾರಸ್ವಾಮಿ ಎನ್ ಡಿಎ ಅಭ್ಯರ್ಥಿ - ಬಿಎಸ್ ವೈ, ಎಚ್ ಡಿಕೆ ಘೋಷಣೆ
ಇಂದು ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿಂದು ನಡೆದ ಜೆಡಿಎಸ್-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ಚನ್ನಪಟ್ಟಣದಿಂದ ಎನ್ ಡಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಲಾಯಿತು.

ಚನ್ನಪಟ್ಟಣದಿಂದ ಸ್ಪರ್ಧಿಸಲು ಸಿದ್ಧ: ದೇವೇಗೌಡ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಘೋಷಣೆ
ಇದರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಿ.ಪಿ ಯೋಗೇಶ್ವರ್ ಅವರಿಗೆ ಎದುರಾಳಿ ಯಾರು ಅನ್ನೋ ಗೊಂದಲಕ್ಕೆ ತೆರೆ ಬಿದ್ದಿದೆ.

ಚನ್ನಪಟ್ಟಣ ಉಪಚುನಾವಣೆ: ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆಂದ ಯೋಗೇಶ್ವರ್; ಅಭ್ಯರ್ಥಿ ಅಂತಿಮವಾಗಿಲ್ಲ ಎಂದ HDK
ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ವಿಚಾರವಾಗಿ ಮಿತ್ರ ಪಕ್ಷಗಳ ನಡುವೆ ಚರ್ಚೆಯಾಗಿಲ್ಲ. ಬಿಜೆಪಿ ಹೈಕಮಾಂಡ್ ಜತೆಗೂ ಯಾವುದೇ ಮಾತುಕತೆ ನಡೆದಿಲ್ಲ. ಅಭ್ಯರ್ಥಿ ಘೋಷಣೆಗೆ ಇನ್ನೂ ಸಮಯಾವಕಾಶ ಇದೆ.

