ರಾಜಕೀಯಚನ್ನಪಟ್ಟಣ ಉಪ ಚುನಾವಣೆ: ಜೋರಾಯ್ತು ಬೆಟ್ಟಿಂಗ್ ಜ್ವರ, ಟ್ರೆಂಡ್ ಹೆಚ್ಚಾಯ್ತು ನಿಖಿಲ್ ಪರ; 'ಬಾಜಿ' ಕಟ್ಟೆಯಲ್ಲಿ ಮಂಡ್ಯ ನಾಯಕರು!
ಯೋಗೇಶ್ವರ ಅವರ ಫೋಟೋ-ಫಿನಿಶ್ ಫಲಿತಾಂಶದ ಹೇಳಿಕೆಯ ನಂತರ ಕಾಂಗ್ರೆಸ್ ಪರ ಬೆಟ್ಟಿಂಗ್ದಾರರಲ್ಲಿ ಉತ್ಸಾಹವು ಕನಿಷ್ಠ ಶೇಕಡಾ 20 ರಷ್ಟು ಕಡಿಮೆಯಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ