Channapatna bypoll

'ಯೋಗೇಶ್ವರ್ ರೈತರಿಗಾಗಿ ಕೆರೆ ತುಂಬಿಸಿದರು, ದಳದವರು ಕಣ್ಣೀರಿನಿಂದ ಕೆರೆ ತುಂಬಿಸುತ್ತಿದ್ದಾರೆ; ನಿಖಿಲ್ ಸೋತ ಕಾರಣಕ್ಕೆ HDK ಕೇಂದ್ರ ಮಂತ್ರಿಯಾಗಿದ್ದು'
ಕುಮಾರಸ್ವಾಮಿಯವರು ಎಲ್ಲರನ್ನು ಬ್ರದರ್ ಬ್ರದರ್ ಎಂದು ಕರೆಯುತ್ತಾರೆ. ಅದಕ್ಕೆ ರಾಮನಗರದ ಮುಖಂಡರೊಬ್ಬರು ಹೇಳಿದರು. ಕ್ಷೇತ್ರದಲ್ಲಿ ಯಾರ ಹೆಸರು ಗೊತ್ತಿಲ್ಲದ ಕಾರಣ ಅವರು ಬ್ರದರ್ ಎಂದು ಕರೆಯುತ್ತಾರೆ ಎಂದು ಕಾಲೆಳೆದರು.

ಚನ್ನಪಟ್ಟಣ ಉಪಚುನಾವಣೆ: ಕುಮಾರಸ್ವಾಮಿ ಆಡಿಯೋ ಹರಿಬಿಟ್ಟ ಡಿಕೆ ಸುರೇಶ್; ಡಿಕೆ ಸಹೋದರರೇ ಸಿಡಿ ಪ್ಲೇಯರ್ಸ್ ಎಂದ HDK
ಅಭಿವೃದ್ಧಿಗೆ ಜನ ಮತ ಹಾಕಲ್ಲ, ಎಂಟು ದಿನದ ಹಿಂದೆ ಜನರ ಬಳಿ ಹೋಗಬೇಕು. ಚುನಾವಣಾ ತಂತ್ರ ಮಾಡಬೇಕು ಎಂದು ಆಗಿನ ಸಿಎಂ ಆಗಿದ್ದ ಕುಮಾರಸ್ವಾಮಿ ಹೇಳಿದ್ದರು ಎಂದು ಡಿಕೆ ಸುರೇಶ್ ವ್ಯಂಗ್ಯವಾಡಿದ್ದಾರೆ.

CM ಸೊಕ್ಕು ಮುರಿಯಬೇಕು; 'ಅಪೂರ್ವ ಸಹೋದರರು' ಕನ್ವರ್ಟೆಡ್ ಕಾಂಗ್ರೆಸ್ ಜಂಟಲ್‌ಮನ್: HDD ಭಾಷಣದಲ್ಲಿ ಉದುರಿದ ಅಣಿಮುತ್ತುಗಳು!
ಡಿಕೆ ಸಹೋದರರನ್ನು 'ಅಪೂರ್ವ ಸಹೋದರರು' ಎಂದು ಟಾಂಗ್ ಕೊಟ್ಟು, ಆರು ತಿಂಗಳಿಂದ ಅಣಕದ ಮಾತು. ಯಾರು ಅಭ್ಯರ್ಥಿ ಅಂದರೆ ನಾನೇ.. ನಾನೇ...ನಾನೇ.. ನಾನೇ.. ಆ ನಾನೇ ಎನ್ನುತ್ತಿದ್ದವರು ಎಲ್ಲಿ ಹೋದರು ಈಗ?

ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಪ್ರಧಾನಿ ದೇವೇಗೌಡ ಮತ ಯಾಚನೆ
ನಾನು ಶತಾಯುಷಿಯಾಗುತ್ತೇನೋ ಇಲ್ಲವೋ ಗೊತ್ತಿಲ್ಲ, ಆದರೆ ಜನರ ಆಶೀರ್ವಾದಿಂದ ನಾನು ಬದುಕುವುದು ಗ್ಯಾರಂಟಿ ಎಂದು ಅಪ್ಪ ಬರೆದುಕೊಟ್ಟಿದ್ದ ಜಾತಕದಲ್ಲಿ ಹೇಳಿದ್ದಾರೆ. ನನ್ನ ಮೊಮ್ಮಗ ಈ ಕ್ಷೇತ್ರವನ್ನು ಹೇಗೆ ಅಭಿವೃದ್ಧಿಪಡಿಸುತ್ತಾನೆ ಎಂಬುದನ್ನು ನೋಡುತ್ತೇನೆ.

ಚನ್ನಪಟ್ಟಣ ಉಪಚುನಾವಣೆ: 'ಔಟ್ ಸೈಡರ್ ಕಾರ್ಡ್' ಪ್ರಯೋಗಿಸಿದ ಕಾಂಗ್ರೆಸ್, ನಿಖಿಲ್ ವಿರುದ್ಧ ವಾಗ್ದಾಳಿ
ಕೇಂದ್ರದಲ್ಲಿ ಮಂತ್ರಿಯಾಗುವ ಆಸೆಯಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ತ್ಯಜಿಸಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದು ಕೇಂದ್ರ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ: ಅಖಾಡಕ್ಕೆ ದೇವೇಗೌಡ ಎಂಟ್ರಿ, ಮೊಮ್ಮಗ ನಿಖಿಲ್ ಪರ ಇಂದು ಮತಯಾಚನೆ
ಕಳೆದ ಚುನಾವಣೆಯಲ್ಲಿ ನಿಖಿಲ್ ಕಣಕ್ಕಿಳಿದಾಗ ದೇವೇಗೌಡ ಅವರು ಪ್ರಚಾರ ನಡೆಸಿದ್ದರು. ಆದರೂ ಸೋಲನ್ನು ಅನುಭವಿಸಿದ್ದರು.

ಚದುರಂಗ ಆಡಿದವರು ಮುಳುಗಿ ಹೋಗಿದ್ದಾರೆ; ಕೆಲಸದ ಆಧಾರದ ಮೇಲೆ ಜನರ ತೀರ್ಮಾನ; ಯಾವ ರಣರಂಗವೂ ಇಲ್ಲ!
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕನಾದವನು ತನ್ನ ಜನರಿಗೆ ಯಾವ ರೀತಿ ಸಹಾಯ ಮಾಡುತ್ತಾನೆ. ಏನು ಅನುಕೂಲ ಕಲ್ಪಿಸಿ ಕೊಡುತ್ತಾನೆ. ಅವರ ಬದುಕನ್ನು ಯಾವ ರೀತಿ ಬದಲಾವಣೆ ಮಾಡುತ್ತಾನೆ ಎನ್ನುವುದು ಮುಖ್ಯ.

ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿರುವ ಜನರು ಸಿಪಿ ಯೋಗೇಶ್ವರ್'ರನ್ನು ತಿರಸ್ಕರಿಸುತ್ತಾರೆ: HDK
ಪುತ್ರ ನಿಖಿಲ್ ಕುಮಾರಸ್ವಾಮಿಯ ಯಶಸ್ಸಿಗೆ ಪ್ರಾರ್ಥಿಸಿ ಕುಮಾರಸ್ವಾಮಿಯವರು ಟೆಂಪಲ್ ರನ್ ಆರಂಭಿಸಿದ್ದಾರೆ. ಕುಮಾರಸ್ವಾಮಿ ಅವರು ಭಾನುವಾರ ಚಾಮುಂಡಿ ಬೆಟ್ಟ, ಉತ್ತನಹಳ್ಳಿ ಮಾರಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಜೆಎಸ್‌ಎಸ್ ಪೀಠಾಧಿಪತಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.

ಚನ್ನಪಟ್ಟಣ ಉಪಚುನಾವಣೆ: ಪ್ರಚಾರದ ವೇಳೆ ಆಯತಪ್ಪಿ ಬೈಕ್ ನಿಂದ ಬಿದ್ದ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ಕಾರ್ಯಕರ್ತನ ಬೈಕ್ ಮೇಲೆ ಕೂತು ನಿಖಿಲ್ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

