Channapatna bypoll

ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್ ಸ್ಪರ್ಧಿಸಿದರೆ ಸಂಪೂರ್ಣ ಬೆಂಬಲ ನೀಡುವೆ- ಸಿ ಪಿ ಯೋಗೇಶ್ವರ್
ರಾಜಕೀಯ

ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್ ಸ್ಪರ್ಧಿಸಿದರೆ ಸಂಪೂರ್ಣ ಬೆಂಬಲ ನೀಡುವೆ- ಸಿ ಪಿ ಯೋಗೇಶ್ವರ್

ನಿಖಿಲ್ ಸ್ಪರ್ಧೆ ಮಾಡುವುದಾದರೇ ನನ್ನ ಸಂಪೂರ್ಣ ಬೆಂಬಲ ಇದೆ. ನಾನು ಯಾವುದೇ ಒಳಸಂಚು ಮಾಡುವುದಿಲ್ಲ. ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.

HDK ರಾಜಿನಾಮೆಯಿಂದ ತೆರವಾಗಿರುವ ಚನ್ನಪಟ್ಟಣದಿಂದ ನಾನು ಸ್ಪರ್ಧಿಸಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
ರಾಜಕೀಯ

HDK ರಾಜಿನಾಮೆಯಿಂದ ತೆರವಾಗಿರುವ ಚನ್ನಪಟ್ಟಣದಿಂದ ನಾನು ಸ್ಪರ್ಧಿಸಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

ಡಿಕೆ ಶಿವಕುಮಾರ್ ಚನ್ನಪಟ್ಟಣದಿಂದ ಸ್ಪರ್ಧಿಸುತ್ತಾರೆ ಎಂಬ ಗುಮಾನಿ ಹುಟ್ಟಿದ್ದು ಎರಡು ದಿನಗಳ ಹಿಂದೆ ಅವರೇ ನೀಡಿದ್ದ ಹೇಳಿಕೆಯಿಂದ.

ಚನ್ನಪಟ್ಟಣದ ಬಗ್ಗೆ ಡಿಕೆಶಿಗೆ ದಿಢೀರ್ ಮಮತೆ ಬಂದಿದೆ: ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯ
ರಾಜಕೀಯ

ಚನ್ನಪಟ್ಟಣದ ಬಗ್ಗೆ ಡಿಕೆಶಿಗೆ ದಿಢೀರ್ ಮಮತೆ ಬಂದಿದೆ: ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯ

ಚನ್ನಪಟ್ಟಣದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರಿಗ ದಿಢೀರ್ ಮಮತೆ ಬಂದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶುಕ್ರವಾರ ವ್ಯಂಗ್ಯವಾಡಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಗೆ ದರ್ಶನ್ ಕಣಕ್ಕಿಳಿಸಲು DK ಸಹೋದರರು ಯೋಜಿಸಿದ್ದರೇ?
ರಾಜ್ಯ

ಚನ್ನಪಟ್ಟಣ ಉಪಚುನಾವಣೆಗೆ ದರ್ಶನ್ ಕಣಕ್ಕಿಳಿಸಲು DK ಸಹೋದರರು ಯೋಜಿಸಿದ್ದರೇ?

ಹೆಚ್ ಡಿ ಕುಮಾರಸ್ವಾಮಿ ಸಂಸತ್ ಗೆ ಮಂಡ್ಯದಿಂದ ಆಯ್ಕೆಯಾಗಿದ್ದು, ಅವರು ಚನ್ನಪಟ್ಟಣ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಈ ಕ್ಷೇತ್ರದ ಉಪಚುನಾವಣೆಗೆ ಚುನಾವಣಾ ಆಯೋಗ ಇನ್ನಷ್ಟೇ ದಿನಾಂಕ ನಿಗದಿಪಡಿಸಬೇಕಿದೆ.