ರಾಜಕೀಯಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಸಂಬಂಧ HDK ಜೊತೆ ಚರ್ಚೆ: ಯೋಗೇಶ್ವರ್ ಪರ ಅಶೋಕ್ ಬ್ಯಾಟಿಂಗ್
ನಾನು ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಯೋಗೇಶ್ವರ ಅವರೊಂದಿಗೆ ಮಾತನಾಡಿದ್ದೇವೆ. ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸುತ್ತೇವೆ ಎಂದು ಅಶೋಕ ತಿಳಿಸಿದ್ದಾರೆ.