ರಾಜ್ಯಚನ್ನಪಟ್ಟಣದಲ್ಲಿ ಒಳಚರಂಡಿ ವ್ಯವಸ್ಥೆ ಕೋರಿ ಪಿಐಎಲ್: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ರಾಮನಗರ ಜಿಲ್ಲೆಯ ಚನ್ನಪಟ್ಟಣದ ಒಳಚರಂಡಿ (ಯುಜಿಡಿ) ವ್ಯವಸ್ಥೆ ಒದಗಿಸುವಂತೆ ನಿರ್ದೇಶನ ನೀಡಬೇಕೆಂದು ಸ್ಥಳೀಯ ನಿವಾಸಿಗಳು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ರಾಜ್ಯಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.