channapatna

ಚನ್ನಪಟ್ಟಣಕ್ಕೆ ನನ್ನ ಇಲಾಖೆಯಿಂದಲೇ 158 ಕೋಟಿ ರೂ ಅನುದಾನ, ಅಗತ್ಯ ಬಿದ್ದರೆ ಮತ್ತಷ್ಟು ನೀಡುತ್ತೇನೆ: ಡಿ.ಕೆ ಶಿವಕುಮಾರ್
ರಾಜ್ಯ

ಚನ್ನಪಟ್ಟಣಕ್ಕೆ ನನ್ನ ಇಲಾಖೆಯಿಂದಲೇ 158 ಕೋಟಿ ರೂ ಅನುದಾನ, ಅಗತ್ಯ ಬಿದ್ದರೆ ಮತ್ತಷ್ಟು ನೀಡುತ್ತೇನೆ: ಡಿ.ಕೆ ಶಿವಕುಮಾರ್

"ನಾನು ಇದನ್ನು ಮಾಡಿದ್ದಲ್ಲ. ಬಿಡದಿ ಸೇರಿದಂತೆ ಇತರೇ ಟೌನ್ ಶಿಪ್ ಗಳ ನೋಟಿಫಿಕೇಷನ್ ಮಾಡಿದವರು ಕುಮಾರಸ್ವಾಮಿ. ಅವರೆ ಡಿ ನೋಟಿಫಿಕೇಷನ್ ಮಾಡಬಹುದಿತ್ತು, ನಾವು ಈಗ ಅದನ್ನು ಮಾಡಲು ಹೋಗುವುದಿಲ್ಲ."

ಮುಂದಿನ 3 ವರ್ಷಗಳಲ್ಲಿ ಬೆಂಗಳೂರು ದಕ್ಷಿಣ, ಚನ್ನಪಟ್ಟಣ ಚಿತ್ರಣವೇ ಬದಲು: ಡಿಕೆ ಶಿವಕುಮಾರ್
ರಾಜ್ಯ

ಮುಂದಿನ 3 ವರ್ಷಗಳಲ್ಲಿ ಬೆಂಗಳೂರು ದಕ್ಷಿಣ, ಚನ್ನಪಟ್ಟಣ ಚಿತ್ರಣವೇ ಬದಲು: ಡಿಕೆ ಶಿವಕುಮಾರ್

ಚುನಾವಣೆ ವೇಳೆ ಇಲ್ಲಿ ನಾನೇ ಅಭ್ಯರ್ಥಿ ಎಂದಿದ್ದೆ. ಈಗಲೂ ನಾನೇ ಅಭ್ಯರ್ಥಿ. ಮುಂದಿನ ಒಂದು ವಾರದಲ್ಲಿ ಮತ್ತೆ ಕ್ಷೇತ್ರಕ್ಕೆ ಬಂದು ಕೊಟ್ಟ ಮಾತು ಈಡೇರಿಸುವ ಕೆಲಸದ ಬಗ್ಗೆ ಪರಿಶೀಲಿಸುತ್ತೇನೆ.

Watch | ಶ್ರೀ ಕೆಂಗಲ್ ಆಂಜನೇಯ ದನಗಳ ಜಾತ್ರೆ
ವಿಡಿಯೋ

Watch | ಶ್ರೀ ಕೆಂಗಲ್ ಆಂಜನೇಯ ದನಗಳ ಜಾತ್ರೆ

ಜೆಡಿಎಸ್ ಪರಿಸ್ಥಿತಿ ಬಸ್ ಸ್ಟ್ಯಾಂಡ್ ನಲ್ಲಿ ನಿಂತ ಬಸವಿ ತರ ಆಗಿದೆ: ಸಿ.ಎಂ ಇಬ್ರಾಹಿಂ
ರಾಜಕೀಯ

ಜೆಡಿಎಸ್ ಪರಿಸ್ಥಿತಿ ಬಸ್ ಸ್ಟ್ಯಾಂಡ್ ನಲ್ಲಿ ನಿಂತ ಬಸವಿ ತರ ಆಗಿದೆ: ಸಿ.ಎಂ ಇಬ್ರಾಹಿಂ

ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ನಾನು ಕುಮಾರಸ್ವಾಮಿ ಜೊತೆಯಲ್ಲಿದ್ದಾಗ ಚನ್ನಪಟ್ಟಣದಲ್ಲಿ ನಾಲ್ಕು ಕೋಟಿ‌ ಖರ್ಚು ಮಾಡಿ ‌20 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು.

ಜಮೀರ್ ಬಚಾವ್?: ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು; 'ಶಿಸ್ತುಕ್ರಮ'ದಿಂದ ಎಸ್ಕೇಪ್!
ರಾಜಕೀಯ

ಜಮೀರ್ ಬಚಾವ್?: ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು; 'ಶಿಸ್ತುಕ್ರಮ'ದಿಂದ ಎಸ್ಕೇಪ್!

ಕರ್ನಾಟಕ ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು, ಪ್ರಮುಖವಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಜಯಭೇರಿ ಭಾರಿಸಿದ್ದಾರೆ.

Watch | ಚನ್ನಪಟ್ಟಣ, ಹಾವೇರಿ ಶಿಗ್ಗಾಂವಿ ಉಪಚುನಾವಣೆ ಫಲಿತಾಂಶ
ವಿಡಿಯೋ

Watch | ಚನ್ನಪಟ್ಟಣ, ಹಾವೇರಿ ಶಿಗ್ಗಾಂವಿ ಉಪಚುನಾವಣೆ ಫಲಿತಾಂಶ

ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ, ತಪ್ಪಿನ ಅರಿವಾಗಿ ಜಮೀರ್ ಕ್ಷಮೆ ಕೇಳಿದ್ದಾರೆ; ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವು ಖಚಿತ: DKS
ರಾಜಕೀಯ

ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ, ತಪ್ಪಿನ ಅರಿವಾಗಿ ಜಮೀರ್ ಕ್ಷಮೆ ಕೇಳಿದ್ದಾರೆ; ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವು ಖಚಿತ: DKS

ಪಕ್ಷದ ಅಧ್ಯಕ್ಷನಾಗಿ ನಾನೇ ಅವರಿಗೆ ಬುದ್ಧಿ ಹೇಳಿದ್ದೇನೆ. ನನ್ನ ಹೊರತಾಗಿ ಮತ್ತಿನ್ಯಾರು ಅವರಿಗೆ ಬುದ್ಧಿವಾದ ಹೇಳಬೇಕು? ಜಮೀರ್ ಅವರು ಈಗಾಗಲೇ ಅವರ ಹೇಳಿಕೆಯ ಬಗ್ಗೆ ಕ್ಷಮೆ ಕೇಳಿದ್ದಾರೆ. ಅವರಿಗೆ ತಮ್ಮ ತಪ್ಪಿನ ಅರಿವಾಗಿದೆ" ಎಂದರು.

ಚನ್ನಪಟ್ಟಣ ಉಪಚುನಾವಣೆ: ಪ್ರಚಾರ ಪಟ್ಟಿಯಿಂದ ನನ್ನನ್ನೇಕೆ ತೆಗೆದರು ಗೊತ್ತಿಲ್ಲ- ಜಿಟಿ ದೇವೇಗೌಡ
ರಾಜಕೀಯ

ಚನ್ನಪಟ್ಟಣ ಉಪಚುನಾವಣೆ: ಪ್ರಚಾರ ಪಟ್ಟಿಯಿಂದ ನನ್ನನ್ನೇಕೆ ತೆಗೆದರು ಗೊತ್ತಿಲ್ಲ- ಜಿಟಿ ದೇವೇಗೌಡ

ಕೋರ್ ಕಮಿಟಿ ಅಧ್ಯಕ್ಷರಾಗಿದ್ದರೂ ಪ್ರಚಾರ ಪಟ್ಟಿಯಲ್ಲಿ ನನ್ನು ಹೆಸರು ಸೇರ್ಪಡೆಯಾಗಿಲ್ಲ. ನಾನು ಪಕ್ಷ ಕಟ್ಟುವ ಕೆಲಸ ಮಾಡಿದ್ದು, ಪ್ರಚಾರ ಪಟ್ಟಿಯಿಂದ ನನ್ನನ್ನೇಕೆ ತೆಗೆದು ಬಾಕಿದರು ಎಂಬುದು ನನಗೆ ಗೊತ್ತಿಲ್ಲ.

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ: ಮತದಾನ ಪ್ರಕ್ರಿಯೆ ಆರಂಭ, 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ರಾಜ್ಯ

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ: ಮತದಾನ ಪ್ರಕ್ರಿಯೆ ಆರಂಭ, 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ 3 ಕ್ಷೇತ್ರಗಳಲ್ಲಿ ಜಿಲ್ಲಾಡಳಿತಗಳು ಸಕಲ ಸಿದ್ಧತೆಯ ಜೊತೆಗೆ ಸೂಕ್ತ ಬಂದೋಬಸ್ತ್ ಕೈಗೊಂಡಿವೆ.