channapatna

ಚನ್ನಪಟ್ಟಣ ಉಪಚುನಾವಣೆ: ದಿನಾಂಕ ಘೋಷಣೆಗೂ ಮುನ್ನವೇ ಗರಿಗೆದರಿದ ರಾಜಕೀಯ ಚಟುವಟಿಕೆ
ರಾಜಕೀಯ

ಚನ್ನಪಟ್ಟಣ ಉಪಚುನಾವಣೆ: ದಿನಾಂಕ ಘೋಷಣೆಗೂ ಮುನ್ನವೇ ಗರಿಗೆದರಿದ ರಾಜಕೀಯ ಚಟುವಟಿಕೆ

ಕೇಂದ್ರ ಸಚಿವ ಮತ್ತು ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ನವದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಡಾ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡಸಿದ್ದಾರೆ.

ಮತ ಹಾಕಿದ್ದೂ ಆಯಿತು, ಅವರು ಊರು ಬಿಟ್ಟಿದ್ದೂ ಆಯಿತು: ಕುಮಾರಸ್ವಾಮಿಗೆ ತಿವಿದ ಡಿ.ಕೆ ಶಿವಕುಮಾರ್
ರಾಜಕೀಯ

ಮತ ಹಾಕಿದ್ದೂ ಆಯಿತು, ಅವರು ಊರು ಬಿಟ್ಟಿದ್ದೂ ಆಯಿತು: ಕುಮಾರಸ್ವಾಮಿಗೆ ತಿವಿದ ಡಿ.ಕೆ ಶಿವಕುಮಾರ್

ನಾವು ಕೊಟ್ಟಿರುವ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳಿಗೆ ಬೆಲೆ ಬರಬೇಕು. ಅನ್ನ ಊಟ ಮಾಡಿದವರು ಎಂದೂ ಇಲ್ಲ ಎಂದು ಹೇಳುವುದಿಲ್ಲ. ನಮ್ಮ, ನಿಮ್ಮ ಸಂಬಂಧ ಭಕ್ತ ಭಗವಂತನಿಗೆ ಇರುವ ಸಂಬಂಧ.

ಚನ್ನಪಟ್ಟಣ ಮತ್ತೊಂದು ಬೆಂಗಳೂರು ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ರಾಜ್ಯ

ಚನ್ನಪಟ್ಟಣ ಮತ್ತೊಂದು ಬೆಂಗಳೂರು ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ನಾವು ಎಲ್ಲಿಗೆ ಸೇರಿದವರು ಎಂಬ ಮಾಹಿತಿ ಬೇಕಾದರೆ ಪಠ್ಯ ಪುಸ್ತಕಗಳನ್ನು ತೆಗೆದುನೋಡಿ. ಹೊಸಕೋಟೆ, ದೇವನಹಳ್ಳಿ, ಮಾಗಡಿ, ಕನಕಪುರ ಹೀಗೆ ನಾವೆಲ್ಲ ಬೆಂಗಳೂರಿಗೆ ಸೇರಿದವರು ಎಂದು ಪುನರುಚ್ಚರಿಸಿದರು.

ನನ್ನ ಸಹೋದರನಿಗೆ ಜನ ವಿಶ್ರಾಂತಿ ನೀಡಿದ್ದಾರೆ; ಚನ್ನಪಟ್ಟಣಕ್ಕೆ‌ ಅಳಿಲು ಸೇವೆ ಮಾಡಲು ಸೂಕ್ತ ಸಮಯ ಒದಗಿ ಬಂದಿದೆ: DKS
ರಾಜಕೀಯ

ನನ್ನ ಸಹೋದರನಿಗೆ ಜನ ವಿಶ್ರಾಂತಿ ನೀಡಿದ್ದಾರೆ; ಚನ್ನಪಟ್ಟಣಕ್ಕೆ‌ ಅಳಿಲು ಸೇವೆ ಮಾಡಲು ಸೂಕ್ತ ಸಮಯ ಒದಗಿ ಬಂದಿದೆ: DKS

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ತಮ್ಮ ಡಿ.ಕೆ.ಸುರೇಶ್‌ಗೆ ಆಸಕ್ತಿಯಿಲ್ಲ. ಜನರು ನಮಗೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೆ ಹೇಳಿದ್ದಾರೆ. ಆದರೆ ಪಕ್ಷದ ಕೆಲಸ ಮಾಡಬೇಕೆಂಬ ಆಸೆಯಿದೆ.

ನನ್ನ ಹಿಂದಿರುವ ಶಕ್ತಿ ಜನರು, ಅವರೇ ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು: ಯೋಗೇಶ್ವರ್ ಗೆ ಡಿಕೆಶಿ ಟಾಂಗ್
ರಾಜಕೀಯ

ನನ್ನ ಹಿಂದಿರುವ ಶಕ್ತಿ ಜನರು, ಅವರೇ ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು: ಯೋಗೇಶ್ವರ್ ಗೆ ಡಿಕೆಶಿ ಟಾಂಗ್

ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು. ಬೇರೆ ಯಾರೂ ಅಲ್ಲ. ಅವರೇ ನನ್ನ ಹಿಂದಿರುವ ಶಕ್ತಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

DK ಶಿವಕುಮಾರ್: ನನಗೆ ರಾಜಕೀಯವಾಗಿ ಜೀವಕೊಟ್ಟ ತಾಲ್ಲೂಕು ಚನ್ನಪಟ್ಟಣ; ಅನಿವಾರ್ಯವಾದರೆ ಇಲ್ಲಿಂದಲೇ ಸ್ಪರ್ಧೆ
ರಾಜಕೀಯ

DK ಶಿವಕುಮಾರ್: ನನಗೆ ರಾಜಕೀಯವಾಗಿ ಜೀವಕೊಟ್ಟ ತಾಲ್ಲೂಕು ಚನ್ನಪಟ್ಟಣ; ಅನಿವಾರ್ಯವಾದರೆ ಇಲ್ಲಿಂದಲೇ ಸ್ಪರ್ಧೆ

ಚನ್ನಪಟ್ಣಣ ನನ್ನ ಹೃದಯಲ್ಲಿದೆ. ಸಾತನೂರು ಚನ್ನಪಟ್ಟಣದ ಒಂದು ಭಾಗ. ನಾನು ಚನ್ನಪಟ್ಟಣವನ್ನು ಪ್ರೀತಿಸುತ್ತೇನೆ. ತಾಲೂಕಿನ ಅಭಿವೃದ್ದಿ ಮಾಡಬೇಕಿದೆ, ಅನಿವಾರ್ಯವಾದರೇ ಇಲ್ಲಿಂದಲೇ ಸ್ಪರ್ಧಿಸುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ರಾಮನಗರ: ರಾಜ್ಯದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ- ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ರಾಜ್ಯ

ರಾಮನಗರ: ರಾಜ್ಯದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ- ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ರಾಜ್ಯದ ಹಲವು ಸಮಸ್ಯೆಗಳ ಪರಿಹಾರಕ್ಕೆ ಪ್ರಮಾಣಿಕ ಯತ್ನ ಮಾಡುವ ಮೂಲಕ ರಾಜ್ಯದ ಅಭಿವೃದ್ದಿಗೆ ಆದ್ಯತೆ ಮೇಲೆ ಕ್ರಮ ವಹಿಸುವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆಯ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಂಸದ ಡಿ.ಕೆ ಸುರೇಶ್
ರಾಜಕೀಯ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಂಸದ ಡಿ.ಕೆ ಸುರೇಶ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿಕೆ ಸುರೇಶ್ ಅವರು ಸೋಮವಾರ ಹೇಳಿದ್ದಾರೆ.

ರಾಜ್ಯ ರಾಜಕಾರಣಕ್ಕೆ ಡಿ.ಕೆ ಸುರೇಶ್?: ಮತ್ತೊಮ್ಮೆ 'ಫ್ಯಾಮಿಲಿ ವಾರ್' ಗೆ ಸಜ್ಜಾಗುತ್ತಿದೆ ಬೊಂಬೆ ನಗರಿ ಚನ್ನಪಟ್ಟಣ!
ರಾಜಕೀಯ

ರಾಜ್ಯ ರಾಜಕಾರಣಕ್ಕೆ ಡಿ.ಕೆ ಸುರೇಶ್?: ಮತ್ತೊಮ್ಮೆ 'ಫ್ಯಾಮಿಲಿ ವಾರ್' ಗೆ ಸಜ್ಜಾಗುತ್ತಿದೆ ಬೊಂಬೆ ನಗರಿ ಚನ್ನಪಟ್ಟಣ!

ಚನ್ನಪಟ್ಟಣದ ಹಾಲಿ ಶಾಸಕರಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಈ ಕ್ಷೇತ್ರಕ್ಕಾಗಿ ತೀವ್ರ ಪೈಪೋಟಿ ನಡೆಸುವ ಸಾಧ್ಯತೆ ಇದೆ.