channapatna

ಕಾರ್ಯಕರ್ತರ ಕೆರಳಿಸುವ ಪ್ರಯತ್ನ ಬೇಡ, ಧಮ್, ತಾಕತ್ತು ಎದುರಿಸಲು ಸಿದ್ಧ: ಎಚ್‌ಡಿ ಕುಮಾರಸ್ವಾಮಿ
ಕಾರ್ಯಕರ್ತರ ಕೆರಳಿಸುವ ಪ್ರಯತ್ನ ಬೇಡ, ಧಮ್, ತಾಕತ್ತು ಎದುರಿಸಲು ತಾವು ಸಿದ್ಧ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕುಮಾರಸ್ವಾಮಿ -ಯೋಗೇಶ್ವರ್ ಕ್ರೆಡಿಟ್ ವಾರ್: ಎಚ್ ಡಿಕೆ ಹೊರಗಿಟ್ಟು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ; ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನಡುವಿನ ಜಟಾಪಟಿ ಮತ್ತೆ ಶುರುವಾಗಿದೆ.

ದಶಪಥ ಹೆದ್ದಾರಿ; ಚನ್ನಪಟ್ಟಣದ ವಿಶ್ವವಿಖ್ಯಾತ ‘ಆಟಿಕೆಗಳ ನಾಡು' ಖ್ಯಾತಿ ಅಂತ್ಯ!!
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷೆಯ 10 ಪಥಗಳ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಭರದಿಂದ ಸಾಗುತ್ತಿರುವ ಕಾರಣ ಇದೆಲ್ಲವೂ ಶೀಘ್ರದಲ್ಲೇ ಚನ್ನಪಟ್ಟಣದ ವಿಶ್ವವಿಖ್ಯಾತ ‘ಆಟಿಕೆಗಳ ನಾಡು' ಖ್ಯಾತಿ ಅಂತ್ಯವಾಗಬಹುದು ಎಂಬ ಭೀತಿ ಎದುರಾಗಿದೆ.

ದಶಪಥ ಹೆದ್ದಾರಿ: ಚನ್ನಪಟ್ಟಣದ ವಿಶ್ವವಿಖ್ಯಾತ ‘ಆಟಿಕೆಗಳ ನಾಡು' ಖ್ಯಾತಿ ಅಂತ್ಯ!
ನೂರಾರು ವರ್ಷಗಳ ಹಿಂದಿನ ಶ್ರೀಮಂತ ಸಾಂಸ್ಕೃತಿಕ ಇತಿಹಾಸ ಹೊಂದಿರುವ ಆಟಿಕೆಗಳ ನಾಡು ಚನ್ನಪಟ್ಟಣವು ಮರದ ಕರಕುಶಲ ಮತ್ತು ನುರಿತ ಕುಶಲಕರ್ಮಿಗಳಿಗೆ ಹೆಸರುವಾಸಿಯಾಗಿದೆ.

ಚನ್ನಪಟ್ಟಣ: ಚಿಕಿತ್ಸೆಗೆ ಬಂದು ಚಿನ್ನದ ಸರ ಕಳೆದುಕೊಂಡಿದ್ದ ವೃದ್ಧೆ; ಪೊಲೀಸರಿಗೆ ಸರ ನೀಡಿ ಪ್ರಾಮಾಣಿಕತೆ ಮರೆದ ಯುವಕ!
ವೃದ್ದೆಯೊಬ್ಬರು ಕಳೆದುಕೊಂಡಿದ್ದ ಚಿನ್ನದ ಸರ ಹಿಂದಿರುಗಿಸಿದ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಯುವಕನಿಗೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಅವರು ಪ್ರಶಂಸನಾ ಪತ್ರ ನೀಡಿ, ಯುವಕನನ್ನು ಉತ್ತೇಜಿಸಿದ್ದಾರೆ.

ಚೀನಾ ಆಟಿಕೆ ಬಿಡಿ, ಚನ್ನಪಟ್ಟಣದ ಆಟಿಕೆಗಳನ್ನು ಬದುಕಿಸಿ!
ಚೀನಾ ಅಥವಾ ಚನ್ನಾ? ಚೀನಾ ಆಟಿಕೆಗಳ ಬಹಿಷ್ಕಾರ ಮತ್ತು ಚನ್ನಪಟ್ಟಣದ ಆಟಿಕೆಗಳನ್ನು ಬದುಕಿಸಲು ವ್ಯಾಪಕಒತ್ತಾಯಗಳು ಕೇಳಿಬರುತ್ತಿದೆ. ಚೀನಾ ಜೊತೆಗಿನ ವಿವಾದ ಇದೀಗ ಅವನತಿ ಅಂಚಿನಲ್ಲಿರುವ ಈ ಅಟಿಕೆಗಳ ಉಳಿವಿಗೆ ನೆರವಾಗಿದೆ. ಚನ್ನಪಟ್ಟಣದ ಆಟಿಕೆಗಳ ಉದ್ಯಮ ಗತ ಕಾಲದ ವೈಭವಕ್ಕೆ ಮರಳಲು ಇದು ದೊಡ್ಡ ಅವಕಾಶ ಮಾಡಿಕೊಟ್ಟಿದೆ.

ಚನ್ನಪಟ್ಟಣ: ವೃದ್ಧೆ ಮೇಲೆ ಕರಡಿ ದಾಳಿ
ಚನ್ನಪಟ್ಟಣ ನಗರದ ಸುಣ್ಣದ ಕೇರಿಯಲ್ಲಿ ಬೆಳ್ಳಂಬೆಳಗ್ಗೆ ಕರಡಿಯೊಂದು ಪ್ರತ್ಯಕ್ಷಗೊಂಡು ವೃದ್ಧೆಯ ಮೇಲೆ ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ.

ಚೆನ್ನಪಟ್ಟಣ: ಬೈಕ್‌ಗೆ ಕಾರು ಡಿಕ್ಕಿ, ಇಬ್ಬರು ದುರ್ಮರಣ
ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಚೆನ್ನಪಟ್ಟಣ ಬಳಿಯ ಶಿವಳ್ಳಿ ಹೋಟೆಲ್ ಮುಂಭಾಗ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಬೊಂಬೆನಾಡಿನ 'ಸೈನಿಕ' ನ ವಿರುದ್ಧ ಅಖಾಡದಲ್ಲಿ ಮಾಜಿ ಸಿಎಂ: ಯೋಗೇಶ್ವರ್ ಗೆ ನೀರಾವರಿ ಯೋಜನೆಗಳೇ ಶ್ರೀರಕ್ಷೆ!
ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ ಎಚ್.ಡಿ ಕುಮಾರ ಸ್ವಾಮಿ ಸ್ವತಃ ಕಣಕ್ಕಿಳಿದಿರುವುದರಿಂದ ಈ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದ್ದು ..

