ರಾಜ್ಯಗೊಂಬೆ ತಯಾರಕರ ಕಷ್ಟಕ್ಕೆ ಸ್ಪಂದಿಸಿ: ಸಿಎಂ ಗೆ ಪತ್ರ ಬರೆದು ಎಚ್ ಡಿ ಕುಮಾರಸ್ವಾಮಿ ಒತ್ತಾಯ
ಬೊಂಬೆ ತಯಾರಕರ ಬದುಕು ಬಹಳ ಕಷ್ಟವಾಗಿರುವ ಹಿನ್ನೆಲೆ ರಾಜ್ಯ ಸರ್ಕಾರ ಕೂಡಲೇ ಕರಕುಶಲಕರ್ಮಿಗಳಿಗೆ ತಾತ್ಕಾಲಿಕವಾಗಿ ಪರಿಹಾರ ಕೊಡಬೇಕೆಂದು ಒತ್ತಾಯಿಸಿ ಮಾಜಿ ಸಿಎಂ ಮತ್ತು ಚನ್ನಪಟ್ಟಣ ಶಾಸಕ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.