channapattana bypoll

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸದಂತೆ 'ಡಿಕೆ ಬ್ರದರ್ಸ್'ಗೆ ನೊಣವಿನಕೆರೆ ಅಜ್ಜಯ್ಯ ಸಲಹೆ!
ರಾಜಕೀಯ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸದಂತೆ 'ಡಿಕೆ ಬ್ರದರ್ಸ್'ಗೆ ನೊಣವಿನಕೆರೆ ಅಜ್ಜಯ್ಯ ಸಲಹೆ!

ಅಕ್ಟೋಬರ್ 16 ರಂದು, ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ಮತ್ತು ಡಿಸಿಎಂ ಪರವಾಗಿ ಯೋಗೇಶ್ವರ ಅವರೊಂದಿಗೆ ಮಾತುಕತೆ ನಡೆಸಿ ಎಲ್ಲಾ ವಿಷಯ ಫೈನಲ್ ಮಾಡಿದ್ದಾರೆ ಎಂದು ಬಲ್ಲ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

ಕುಟುಂಬದ ಎಲ್ಲಾ ಗುಟ್ಟು ರಟ್ಟು ಮಾಡುವೆ: ಸಿ.ಪಿ ಯೋಗೇಶ್ವರ್ ಇಮೇಜ್ ಡ್ಯಾಮೇಜ್ ಮಾಡಲು ಪಣ ತೊಟ್ಟ 'ನಿಶಾ'!
ರಾಜಕೀಯ

ಕುಟುಂಬದ ಎಲ್ಲಾ ಗುಟ್ಟು ರಟ್ಟು ಮಾಡುವೆ: ಸಿ.ಪಿ ಯೋಗೇಶ್ವರ್ ಇಮೇಜ್ ಡ್ಯಾಮೇಜ್ ಮಾಡಲು ಪಣ ತೊಟ್ಟ 'ನಿಶಾ'!

ನಾನು ರಾಜಕೀಯಕ್ಕೆ ಬರದಂತೆ ತಡೆದರು. ಸಮಾಜ ಸೇವೆಗೆ ಇಳಿಯದಂತೆ ತಡೆದರು. ವಿದ್ಯಾಭ್ಯಾಸ ಮಾಡದಂತೆ ತಡೆದರು. ಯಾವ ಕ್ಷೇತ್ರದಲ್ಲೂ ಮುಂದೆ ಬರಲು ಬಿಡುತ್ತಿಲ್ಲ. ಕೊನೆಗೆ, ಜೀವನದಲ್ಲಿ ನೆಮ್ಮದಿಯಾಗಿರುವುದಕ್ಕೂ ಬಿಡುತ್ತಿಲ್ಲ. ನನ್ನ ಜೀವನದ ಸತ್ಯವನ್ನು ಹೊರತರುತ್ತೇನೆ' ಎಂದು ಹೇಳಿದ್ದಾರೆ.

ನಾವು ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದೇವೆ; ಈಗ ನೀವು ಚನ್ನಪಟ್ಟಣ ತ್ಯಾಗ ಮಾಡಿ: HDK ಗೆ ಬಿಜೆಪಿ ಸಲಹೆ
ರಾಜಕೀಯ

ನಾವು ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದೇವೆ; ಈಗ ನೀವು ಚನ್ನಪಟ್ಟಣ ತ್ಯಾಗ ಮಾಡಿ: HDK ಗೆ ಬಿಜೆಪಿ ಸಲಹೆ

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದ ಕೋಲಾರ ಲೋಕಸಭಾ ಕ್ಷೇತ್ರವನ್ನು 2024ರಲ್ಲಿ ಜೆಡಿಎಸ್‌ಗೆ ನೀಡಲಿಲ್ಲವೇ?

ನನ್ನ ಕುಟುಂಬದವರು ಯಾರೂ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಡಿ.ಕೆ ಶಿವಕುಮಾರ್
ರಾಜಕೀಯ

ನನ್ನ ಕುಟುಂಬದವರು ಯಾರೂ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಡಿ.ಕೆ ಶಿವಕುಮಾರ್

ಚನ್ನಪಟ್ಟದಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಲಾಗುತ್ತಿದೆ. ನಾವು ಕ್ಷೇತ್ರದಲ್ಲಿ ಮಾಡುತ್ತಿರುವ ಕೆಲಸದ ಮೇಲೆ ಜನರು ವಿಶ್ವಾಸವನ್ನು ಇಡುತ್ತಾರೆ ಎನ್ನುವ ನಂಬಿಕೆಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

2028ಕ್ಕೂ ಮುನ್ನ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ; ಪಾಪದ ಕೊಡ ತುಂಬಿರುವ ಸರ್ಕಾರ ಶೀಘ್ರ ಪತನ: HDK ಭವಿಷ್ಯ
ರಾಜಕೀಯ

2028ಕ್ಕೂ ಮುನ್ನ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ; ಪಾಪದ ಕೊಡ ತುಂಬಿರುವ ಸರ್ಕಾರ ಶೀಘ್ರ ಪತನ: HDK ಭವಿಷ್ಯ

ಪಾಪಗಳ ಕೊಡ ತುಂಬಿರುವುದರಿಂದ ಕಾಂಗ್ರೆಸ್ ಸರ್ಕಾರ ತನ್ನಷ್ಟಕ್ಕೆ ತಾನೇ ಪತನಗೊಳ್ಳುತ್ತದೆ. 2028ರ ವರೆಗೆ ಚುನಾವಣೆಗೆ ಕಾಯುವ ಅಗತ್ಯವಿಲ್ಲ, ಅದಕ್ಕೂ ಮುನ್ನ ಚುನಾವಣೆ ನಡೆಯಬಹುದು ಎಂದು ಹೇಳಿದರು.

ಬೇಡ ಬೇಡ ಎನ್ನುತ್ತಲೇ ವಾರಕ್ಕೆರಡು ಬಾರಿ ನಿಖಿಲ್ ಕ್ಷೇತ್ರ ಸಂಚಾರ; ದಳಪತಿಗಳಿಗೆ ಎಂದಿದ್ದರೂ ಯೋಗೇಶ್ವರ್ ಸಂಚಕಾರ; ರಿಸ್ಕ್ ತೆಗೆದುಕೊಳ್ಳದ ಜೆಡಿಎಸ್!
ರಾಜಕೀಯ

ಬೇಡ ಬೇಡ ಎನ್ನುತ್ತಲೇ ವಾರಕ್ಕೆರಡು ಬಾರಿ ನಿಖಿಲ್ ಕ್ಷೇತ್ರ ಸಂಚಾರ; ದಳಪತಿಗಳಿಗೆ ಎಂದಿದ್ದರೂ ಯೋಗೇಶ್ವರ್ ಸಂಚಕಾರ; ರಿಸ್ಕ್ ತೆಗೆದುಕೊಳ್ಳದ ಜೆಡಿಎಸ್!

ಹಾಲಿ ಎಂಎಲ್‌ಸಿ ಆಗಿದ್ದರೂ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಯೋಗೇಶ್ವರ್ ಏಕೆ ಬಯಸುತ್ತಿದ್ದಾರೆ. ಯೋಗೇಶ್ವರ್ ಅವರ ಎಂಎಲ್‌ಸಿ ಅವಧಿ 2026ಕ್ಕೆ ಮುಕ್ತಾಯವಾಗಲಿದೆ, ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರು ನಮ್ಮಲ್ಲಿ ಅನೇಕರು ಇದ್ದಾರೆ.

ಶನಿವಾರ ರಾಜ್ಯಪಾಲರ ಭೇಟಿಗೆ ಸಮಯ ನಿಗದಿ; ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೇ ಮತ:  ಡಿ.ಕೆ ಶಿವಕುಮಾರ್
ರಾಜಕೀಯ

ಶನಿವಾರ ರಾಜ್ಯಪಾಲರ ಭೇಟಿಗೆ ಸಮಯ ನಿಗದಿ; ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೇ ಮತ: ಡಿ.ಕೆ ಶಿವಕುಮಾರ್

ಬಿ ಫಾರಂ ಬರೆವುದು, ಅದಕ್ಕೆ ಸಹಿ ಹಾಕುವುದು ನಾನು. ನಿಮ್ಮನ್ನು (ಮಾಧ್ಯಮದವರನ್ನು) ನಿಲ್ಲಿಸಿದರೂ ನನಗೆ ಓಟು ಬರುತ್ತದೆ ಎಂದು ಹೇಳಿದರು.