Channapattana

ಚನ್ನಪಟ್ಟಣ: ಪತ್ನಿಯ ತಿರುಚಿದ ಅಶ್ಲೀಲ ಚಿತ್ರ ರವಾನಿಸಿದ ಸಾಲ ವಸೂಲಾತಿ ಏಜೆಂಟ್; ಮನನೊಂದು ಪತಿ ಆತ್ಮಹತ್ಯೆ
ಸಾಲ ವಸೂಲಾತಿ ಏಜೆಂಟ್ ಒಬ್ಬ ತನ್ನ ಪತ್ನಿಯ ಮಾರ್ಫ್ ಮಾಡಿದ ಅಶ್ಲೀಲ ಫೋಟೋ ಕಳುಹಿಸಿದ ಹಿನ್ನೆಲೆಯಲ್ಲಿ 42 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದು ಸೂರ್ಯ ಚಂದ್ರರಷ್ಟೇ ಸತ್ಯ; ಮಾಜಿ ಶಾಸಕರು ಏನು ಮಾಡಿದರೂ ಎಚ್.ಡಿ.ಕೆ ಯನ್ನು ಅಲುಗಾಡಿಸಲಾಗದು!
ಜಗತ್ತಿನಲ್ಲಿ ಸೂರ್ಯಚಂದ್ರರಿರುವುದು ಎಷ್ಟುಸತ್ಯವೋ ಮುಂದಿನ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದೂ ಕೂಡ ಅಷ್ಟೇ ಸತ್ಯ. ಯಾರೂ ಏನೇ ಕುತಂತ್ರ ಮಾಡಿದರೂ ಕುಮಾರಣ್ಣ ಈ ಬಾರಿ ಇಪ್ಪತ್ತಲ್ಲ ಐವತ್ತು ಸಾವಿರ ಮತಗಳ ಲೀಡ್ ಪಡೆದು ಜಯಭೇರಿ ಬಾರಿಸಲಿದ್ದಾರೆ.

'ಕುಮಾರಸ್ವಾಮಿಗೆ ಸರ್ಕಾರ ನಡೆಸುವ ಯೋಗ್ಯತೆ ಇರಲಿಲ್ಲ ಹೀಗಾಗಿ ಸಮ್ಮಿಶ್ರ ಸರ್ಕಾರ ಬಿದ್ದೋಯ್ತು: ಎಚ್.ಡಿಕೆಯಿಂದ ದಲಿತರ ಭೂಮಿ ಕಬಳಿಕೆ'
ಜೆಡಿಎಸ್ ಮುಖಂಡ ಎಚ್ .ಡಿ ಕುಮಾರಸ್ವಾಮಿಗೆ ಸರ್ಕಾರ ನಡೆಸುವ ಯೋಗ್ಯತೆ ಇರಲಿಲ್ಲ ಹೀಗಾಗಿ ಸಮ್ಮಿಶ್ರ ಸರ್ಕಾರ ಪತನವಾಯಿತು. ಹತಾಶೆಯಿಂದ ಅವರಿವರ ಮೇಲೆ ಆರೋಪ ಮಾಡುತ್ತಿದ್ದಾರೆ, ಇದು ಮೂರ್ಖತನ ಎಂದು ಮಾಜಿ ಸಚಿವ ಬಿಜೆಪಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ಟಾಂಗ್ ನೀಡಿದ್ದಾರೆ.

ಚನ್ನಪಟ್ಟಣ: ಭಾರಿ ಮಳೆ, ಪ್ರವಾಹಕ್ಕೆ ಮುಳುಗಿದ ಶಾಲೆ; ದೇವಸ್ಥಾನದಲ್ಲಿ ಅಕ್ಷಾರಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು!
ರಾಮನಗರ ಜಿಲ್ಲೆಯಲ್ಲಿ ಭಾರೀ ಮಳೆ ಸುರಿದು ತತ್ತರಿಸಿ ಮೂರು ವಾರಗಳೇ ಕಳೆದರೂ, ಹಲವು ಪ್ರದೇಶಗಳು ಈಗಲೂ ಜಲಾವೃತವಾಗಿವೆ. ಭಾರಿ ಮಳೆ, ಪ್ರವಾಹಕ್ಕೆ ಸರ್ಕಾರಿ ಶಾಲೆಯೊಂದು ಮುಳುಗಿದ್ದು, ವಿದ್ಯಾರ್ಥಿಗಳು ಬೇರೆ ಮಾರ್ಗವಿಲ್ಲದೇ ಸ್ಥಳೀಯ ದೇವಸ್ಥಾನದಲ್ಲಿ ಪಾಠ ಕೇಳುವಂತಾಗಿದೆ.

ಯಾರ್ ಗೆದ್ರೂ, ಸೋತ್ರೂ ನಮ್ಮ ಹಣೆಬರಹ ಇಷ್ಟೇ: ಬೊಂಬೆನಗರಿ- ರೇಷ್ಮೆನಗರಿ ಮತದಾರರ ಅಳಲು
ಬೊಂಬೆನಗರಿ ಎಂದೇ ಪ್ರಸಿದ್ದವಾಗಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಬೆಂಗಳೂರು ಗ್ರಾಮಾಂತರ ಲೋಕಸಭೆ ವ್ಯಾಪ್ತಿಗೆ ಬರುತ್ತದೆ, ...

ಚನ್ನಪಟ್ಟಣ, ರಾಮನಗರ ಎರಡೂ ಕ್ಷೇತ್ರದಲ್ಲಿ ಕುಮಾರ ಸ್ವಾಮಿ ಮುನ್ನಡೆ
ನಿರೀಕ್ಷೆಯಂತೆಯೇ ರಾಮನಗರ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಎಚ್ .ಡಿ ಕುಮಾರ ಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ...

