ರಾಜಕೀಯಪ್ರಚಾರಕ್ಕೆ ಬಾರದಿದ್ದರೂ ಚನ್ನಪಟ್ಟಣದ ಜನತೆ ನನ್ನ ಗೆಲ್ಲಿಸಿದ್ದಾರೆ: ಕ್ಷೇತ್ರ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ; ನಾನು ಟೂರಿಂಗ್ ಟಾಕೀಸ್ ಟೂರ್ ಅಲ್ಲ!
ಮುಂದಿನ ವಿಧಾನಸಭಾ ಚುನಾವಣೆಗೆ ಚನ್ನಪಟ್ಟಣದಿಂದಲೇ ಸ್ಪರ್ಧೆ ಮಾಡುತ್ತೇನೆ. ಚನ್ನಪಟ್ಟಣ ಕ್ಷೇತ್ರವನ್ನ ಬಿಟ್ಟು ಹೋಗುವ ಪ್ರಮೇಯವೇ ಇಲ್ಲ. ಮುಖಂಡರು ಹಾಗೂ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ.