Chaos

ದೇಶೀಯ ಆಗಮನದ ಗೇಟ್‌ನಲ್ಲಿ ಇಳಿದ 30 ಅಂತರರಾಷ್ಟ್ರೀಯ ಪ್ರಯಾಣಿಕರು; ಕೆಐಎನಲ್ಲಿ ಕೆಲಕಾಲ ಗೊಂದಲ ನಿರ್ಮಾಣ
ಶುಕ್ರವಾರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ಏರ್‌ಲೈನ್ಸ್ ವಿಮಾನದ 30 ಪ್ರಯಾಣಿಕರನ್ನು ಅಂತರರಾಷ್ಟ್ರೀಯ ವಿಮಾನಗಳ ಆಗಮನದ ಗೇಟ್ ಬದಲಿಗೆ ದೇಶೀಯ ವಿಮಾನ ಆಗಮನದ ಗೇಟ್‌ನಲ್ಲಿ ಇಳಿಸಲಾಯಿತು. ಇದರಿಂದ ಅಂತರರಾಷ್ಟ್ರೀಯ ಆಗಮನ ಗೇಟ್‌ನಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಸ್ಥಾಯಿ ಸಮಿತಿ ಚುನಾವಣೆ: ಎಂಸಿಡಿ ಹೌಸ್ ನಲ್ಲಿ ಗಲಾಟೆ, ಹಲ್ಲೆ; ಫೆಬ್ರವರಿ 27ಕ್ಕೆ ಮರು ಚುನಾವಣೆ
ರಾಷ್ಟ್ರರಾಜಧಾನಿ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ (ಎಂಸಿಡಿ) ಸದನದಲ್ಲಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್ ಗಳ ನಡುವೆ ಮತ್ತೆ ಘರ್ಷಣೆ ನಡೆದಿದೆ.

ಖೆಯೊಸ್ ಚಿತ್ರದ ಟ್ರೈಲರ್
ನಟ ಅಕ್ಷಿತ್ ಶಶಿಕುಮಾರ್ ಮತ್ತು ಅದಿತಿ ಪ್ರಭುದೇವ ಅಭಿನಯದ ಖೆಯೊಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಜಿವಿ ಪ್ರಸಾದ್ ನಿರ್ದೇಶಿಸಿದ್ದಾರೆ.

ನಾನೊಬ್ಬ ಆಕಸ್ಮಿಕ ಚಿತ್ರ ನಿರ್ದೇಶಕ ಎನ್ನುತ್ತಾರೆ 'Chaos' ನಿರ್ದೇಶಕ ಜಿವಿ ಪ್ರಸಾದ್
ವೃತ್ತಿಯಲ್ಲಿ ವೈದ್ಯರಾಗಿರುವ ಜಿವಿ ಪ್ರಸಾದ್ ಅವರು ಇದೀಗ ಸಿನಿಮಾರಂಗಕ್ಕೆ ಕಾಲಿಟ್ಟಿದ್ದು, ತಮ್ಮ ಚೊಚ್ಚಲ ನಿರ್ದೇಶನದ ಸಿನಿಮಾದ ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಅಕ್ಷಿತ್ ಶಶಿಕುಮಾರ್ ಮತ್ತು ಅದಿತಿ ಪ್ರಭುದೇವ ಅಭಿನಯದ ಅವರ ಮೊದಲ ಚಿತ್ರ ಫೆಬ್ರುವರಿ 17 ರಂದು ಬಿಡುಗಡೆಯಾಗಲಿದೆ.

ಕೋಲಾರ: ಕೆಂಪೇಗೌಡರ ರಥಯಾತ್ರೆ ಸ್ವಾಗತ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ..!
ಕೆಂಪೇಗೌಡರ ರಥಯಾತ್ರೆ ಸ್ವಾಗತ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ನಲ್ಲಿ ನಡೆದಿದೆ.

'Chaos' ಸಿನಿಮಾದಲ್ಲಿ ಅಕ್ಷಿತ್ ಶಶಿಕುಮಾರ್ ಗೆ ಅದಿತಿ ಪ್ರಭುದೇವ ನಾಯಕಿ!
ವೃತ್ತಿಯಲ್ಲಿ ವೈದ್ಯರಾಗಿರುವ ಜಿ ವೆಂಕಟೇಶ್ ಪ್ರಸಾದ್ ಚಲನಚಿತ್ರ ನಿರ್ದೇಶನದ ಬಗ್ಗೆ ಒಲವು ಹೊಂದಿದ್ದಾರೆ. ತಮ್ಮ ವೃತ್ತಿ ಬದಲಿಸಿ ನಿರ್ದೇಶನಕ್ಕೆ ಇಳಿದಿದ್ದಾರೆ.

ಮೇಲ್ಮನೆ ಗದ್ದಲ: ಪರಿಷತ್ ಕಾರ್ಯದರ್ಶಿಗೆ ಶೋಕಾಸ್ ನೋಟೀಸ್; ಸಮಗ್ರ ವರದಿ ಸಲ್ಲಿಸುವಂತೆ ಸಭಾಪತಿ ಸೂಚನೆ
ಸದನ ಕಾರ್ಯಕಲಾಪ ದಾರಿ ತಪ್ಪಲು ಮತ್ತು ಕರ್ತವ್ಯ ನಿರ್ವಹಣೆಯಲ್ಲಿ ಅತೀವ ನಿರ್ಲಕ್ಷ್ಯ ತೋರಿರುವ ವಿಧಾನಪರಿಷತ್ ಕಾರ್ಯದರ್ಶಿಯವರಿಗೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ಬೆಂಗಳೂರು: ತಮ್ಮೂರಿಗೆ ತೆರಳಲು ಸಹಸ್ರಾರು ವಲಸಿಗ ಕಾರ್ಮಿಕರು ಸರದಿಯಲ್ಲಿ, ಅರಮನೆ ಮೈದಾನದಲ್ಲಿ ಅವ್ಯವಸ್ಥೆ
ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಸೇವಾ ಸಿಂಧು ಆಪ್ ನಲ್ಲಿ ಹೆಸರನ್ನು ದಾಖಲಿಸಲು ಒಡಿಶಾ, ಮಣಿಪುರ, ಜಾರ್ಖಂಡ್, ಬಿಹಾರ ಮತ್ತು ಉತ್ತರ ಪ್ರದೇಶದ ಸಹಸ್ರಾರು ಸಂಖ್ಯೆಯ ವಲಸಿಗ ಕಾರ್ಮಿಕರು ಅರಮನೆ ಮೈದಾನಕ್ಕೆ ಲಗ್ಗೆ ಇಟ್ಟಿದ್ದರಿಂದ ಗೊಂದಲಕಾರಿ ವಾತವಾರಣ ನಿರ್ಮಾಣವಾಯಿತು.

ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ತಕ್ಷಣವೇ ಹಲವು ಕ್ರಮ
ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ಸರಿಪಡಿಸುವುದಕ್ಕೆ ಸರ್ಕಾರ ಹಲವು ಮಾರ್ಗೋಪಾಯಗಳ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ...

