ದೇಶಹೈಕೋರ್ಟ್ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಗುಜರಾತ್ ಚಹಾ ವ್ಯಾಪಾರಿಗೆ 18 ತಿಂಗಳು ಜೈಲು ಶಿಕ್ಷೆ!
2012 ರಲ್ಲಿ ಹೈಕೋರ್ಟ್ ನ್ಯಾಯಾಧೀಶರೊಬ್ಬರತ್ತ ಚಪ್ಪಲಿ ಎಸೆದಿದ್ದ ಗುಜರಾತ್ನ ರಾಜ್ಕೋಟ್ ಜಿಲ್ಲೆಯ ಚಹಾ ಮಾರಾಟಗಾರನಿಗೆ 18 ತಿಂಗಳ ಜೈಲು ಶಿಕ್ಷೆ ಆಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಶಿಕ್ಷೆ ವಿಧಿಸಿದೆ.