ರಾಜ್ಯಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣ: ನಾಲ್ವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆಯಾಜ್ಞೆ
ಶಾಸಕರಿಗೆ ಅಪಮಾನವಾಗಿದ್ದರೆ ಮಾನನಷ್ಟ ಕೇಸ್ ದಾಖಲಿಸಬಹುದಿತ್ತು. 800 ಜನರಲ್ಲಿ ಈ ನಾಲ್ವರ ವಿರುದ್ಧ ಕೇಸ್ ದಾಖಲಿಸಿದ್ದೇಕೆ? ಎಂದು ಚಿಕ್ಕಬಳ್ಳಾಪುರ ಪೊಲೀಸರಿಗೆ ನ್ಯಾ.ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠ ಪ್ರಶ್ನೆ ಮಾಡಿದೆ.