ರಾಜ್ಯಬೆಂಗಳೂರು: 130 ಬೆಡ್ ಗಳ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ
ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದು, ಶೇ 1%ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿಗೆ ಐಸಿ ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ಚೇತರಿಕೆ ಪ್ರಮಾಣ ಶೇ.70% ಇದ್ದು, ಮರಣ ಪ್ರಮಾಣ ಶೇ.1.69%ರಷ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ