Charan Raj
'ಸಪ್ತ ಸಾಗರದಾಚೆ ಎಲ್ಲೋ' ಖ್ಯಾತಿಯ ಸಂಗೀತ ನಿರ್ದೇಶಕ ಚರಣ್ ರಾಜ್ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ!
ತೆಲುಗು ಉದ್ಯಮದ ಎರಡು ಪ್ರಮುಖ ಬ್ಯಾನರ್ಗಳಾದ - ಮೈತ್ರಿ ಮೂವಿ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬೆಂಬಲಿತ ಯೋಜನೆ ಮೂಲಕ ತೆಲುಗಿಗೆ ಬರುತ್ತಿದ್ದಾರೆ.

ಮತ್ತೆ ನಿರ್ದೇಶನದತ್ತ ನಟ ಚರಣ್ ರಾಜ್: 'ಕರುನಾಡ ಕಣ್ಮಣಿ' ಚಿತ್ರಕ್ಕೆ ಆ್ಯಕ್ಷನ್ ಕಟ್; ಸ್ಯಾಂಡಲ್ವುಡ್ಗೆ ಪುತ್ರ ಪದಾರ್ಪಣೆ
ದೇವ್ ಜೊತೆಗೆ ನಟ ಕಿಶೋರ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಶ್ರೀಮುರಳಿ ನಟನೆಯ 'ಪರಾಕ್' ಚಿತ್ರಕ್ಕೆ 'ಸಪ್ತ ಸಾಗರದಾಚೆ ಎಲ್ಲೋ' ಖ್ಯಾತಿಯ ಚರಣ್ ರಾಜ್ ಸಂಗೀತ
ಪರಾಕ್ ಚಿತ್ರಕ್ಕೆ ಇದೇ ಮೊದಲ ಬಾರಿಗೆ ಹಾಲೇಶ್ ಕೋಗುಂಡಿ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಬ್ರಾಂಡ್ ಕಾರ್ಪೊರೇಟ್ ಪ್ರೊಡಕ್ಷನ್ ಲಿಮಿಟೆಡ್ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದೆ.

'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರದ 'ಹೇಳು ಗೆಳತಿ' ಹಾಡಿಗೆ ಚರಣ್ ರಾಜ್ ಹಿನ್ನೆಲೆ ಗಾಯನ
ಸ್ಯಾಂಡಲ್ವುಡ್ನ ಖ್ಯಾತ ನಟ-ನಿರ್ಮಾಪಕ ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿರುವ ಈ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದು, ಪ್ರಚಾರ ಕಾರ್ಯ ನಡೆಯುತ್ತಿದೆ. ಸಿನಿಮಾ ಪ್ರಮೋಶನ್ ಭಾಗವಾಗಿ 'ಹೇಳು ಗೆಳತಿ' ಎಂಬ ಹಾಡು ಅನಾವರಣಗೊಂಡಿದೆ.

ಕನ್ನಡದ ಭೀಮನಿಗೆ ಚರಣ್ ರಾಜ್ ಸಂಗೀತದ ಬಲ!
ಸಂಗೀತ ನಿರ್ದೇಶಕ ಚರಣ್ ರಾಜ್ ಸಂಗೀತದ ಸಂಭ್ರಮದಲ್ಲಿದ್ದಾರೆ. ಇತ್ತೀಚೆಗಷ್ಟೇ ಸಪ್ತ ಸಾಗರದಾಚೆ ಯೆಲ್ಲೋ ಚಿತ್ರಕ್ಕೆ ಹಿತವಾದ ರೊಮ್ಯಾಂಟಿಕ್ ಹಾಡುಗಳನ್ನು ನೀಡಿದ ಅವರು, ಇದೀಗ ದುನಿಯಾ ವಿಜಯ್ ಅಭಿನಯದ ಭೀಮ ಚಿತ್ರಕ್ಕೆ ಸಂಗೀತ ನೀಡಲು ಸಜ್ಜಾಗಿದ್ದಾರೆ.

ನಿರ್ದೇಶಕ ಸೂರಿ ಜೊತೆ ಕೆಲಸ ನಿಜಕ್ಕೂ ಸಾಹಸಮಯ: ಚರಣ್ ರಾಜ್
ಚರಣ್ ರಾಜ್ ಪ್ರಸ್ತುತ ರೊಮ್ಯಾಂಟಿಕ್, ಕ್ರೈಮ್ ಥ್ರಿಲ್ಲರ್ಗಳು ಮತ್ತು ಭೂಗತ ವಿಷಯಗಳು ಸೇರಿದಂತೆ ವಿವಿಧ ಪ್ರಕಾರಗಳ ಸಿನಿಮಾಗಳಿಗೆ ರಾಗ ಸಂಯೋಜನೆ ಮಾಡುತ್ತಿದ್ದಾರೆ. ಈ ಮಧ್ಯೆ ನಿರ್ದೇಶಕ ಸೂರಿ ಅವರೊಂದಿಗಿನ ಅವರ ಸಹಯೋಗವು ಹೆಚ್ಚಿನ ನಿರೀಕ್ಷೆಯನ್ನು ಹುಟ್ಟುಹಾಕುತ್ತದೆ.

ತಂದೆಯ ತಾರಾವರ್ಚಸ್ಸಿಗೆ ತಕ್ಕನಾದ ನಟನಾಗಲು ಬಯಸುತ್ತೇನೆ: ತೇಜ್ ಚರಣರಾಜ್
ದಕ್ಷಿಣ ಭಾರತದ ಪ್ರಸಿದ್ಧ ನಟ ಚರಣ್ ರಾಜ್ ಪುತ್ರ ತೇಜ್ ಚರಣರಾಜ್ ಸ್ಯಾಂಡಲ್ವುಡ್ ನಲ್ಲಿ ಉತ್ತಮ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ.

ಸಲಗ ಸಿನಿಮಾ ಸಂಗೀತದ ಕ್ರೆಡಿಟ್ ವಿಜಯ್ ಗೆ ಸಲ್ಲಬೇಕು: ಚರಣ್ ರಾಜ್
ಸಲಗ ಸಿನಿಮಾದ ಸಂಗೀತ ನಿರ್ದೇಶನದ ಕೆಲಸಗಳು ಬಹುತೇಕ ಮುಗಿದಿದ್ದು, ಇನ್ನೆರಡು ದಿನಗಳ ಹಿನ್ನೆಲೆ ಸಂಗೀತ ಕೆಲಸಗಳು ಬಾಕಿಯಿವೆ. ಕ್ಲೈಮ್ಯಾಕ್ಸ್ ಭಾಗದ ಕೆಲಸ ಬಾಕಿ ಉಳಿದಿದ್ದು, ರೆಕಾರ್ಡಿಂಗ್ ಗಾಗಿ ಲೈವ್ ರೆಕಾರ್ಡ್ ಮತ್ತು ಕೆಲ ಉಪಕರಣಗಳ ಅಗತ್ಯವಿದೆ.

ಪುನೀತ್ ಅಭಿನಯದ 'ಜೇಮ್ಸ್ 'ಚಿತ್ರಕ್ಕೆ ಟಗರು ಖ್ಯಾತಿಯ ಚರಣ್ ರಾಜ್ ಸಂಗೀತ ಸಂಯೋಜನೆ
ಚೇತನ್ ಕುಮಾರ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಲಿದ್ದಾರೆ

