charge sheet

Renukaswamy Murder Case: ತನಿಖೆ ಅಂತಿಮ ಘಟ್ಟಕ್ಕೆ, ಶೀಘ್ರವೇ ಚಾರ್ಜ್ ಶೀಟ್ ಸಲ್ಲಿಕೆ- ಪೊಲೀಸ್ ಆಯುಕ್ತ
ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ದರ್ಶನ್ ಗ್ಯಾಂಗ್‌ನ ವಿರುದ್ಧ ಮೂರು ಮಾದರಿಯ ಸಾಕ್ಷ್ಯಗಳನ್ನು ಸಂಗ್ರಹ ಮಾಡಲಾಗಿದೆ. ಶೀಘ್ರದಲ್ಲಿಯೇ ಕೇಸ್‌ನ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ. ಕೇಸ್ ತನಿಖೆ ಅಂತಿಮ ಘಟ್ಟ ತಲುಪಿದೆ. ಅನೇಕ ಆಯಾಮಗಳಲ್ಲಿ ತನಿಖೆ ನಡೆಸಿದ್ದೇವೆ ಎಂದರು.

ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ
ಕೇಂದ್ರ ತನಿಕಾ ಸಂಸ್ಥೆಯು ರೋಸ್ ಅವೆನ್ಯೂದಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಟಿಕೆಟ್ ವಂಚನೆ ಹಗರಣ: ಚೈತ್ರಾ ಕುಂದಾಪುರ ಗ್ಯಾಂಗ್ ವಿರುದ್ದ ಪೊಲೀಸರಿಂದ 800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಚೈತ್ರಾ ಕುಂದಾಪುರ ಗ್ಯಾಂಗ್ನಿಂದ ಉದ್ಯಮಿಗೆ ಕೋಟ್ಯಾಂತರ ರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ.

ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಸಲ್ಲಿಸಿದ ಚಾರ್ಜ್ ಶೀಟ್ ಪ್ರತಿ ಕೇಳಿದ ಕುಸ್ತಿಪಟುಗಳು
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ನಿರ್ಗಮಿತ ಡಬ್ಲ್ಯುಎಫ್‌ಐ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಂದ ದೆಹಲಿ ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ ನ ನಕಲು ಪ್ರತಿ ನೀಡುವತೆ ಕೋರಿ ಮಹಿಳಾ...

'ಹಾತ್ ಸೆ ಹಾತ್ ಜೋಡೋ ಅಭಿಯಾನ್' ಲಾಂಛನ ಮತ್ತು ಮೋದಿ ಸರ್ಕಾರ ವಿರುದ್ಧ 'ಚಾರ್ಜ್ ಶೀಟ್' ಬಿಡುಗಡೆ ಮಾಡಿದ ಕಾಂಗ್ರೆಸ್
'ಹಾತ್ ಸೆ ಹಾತ್ ಜೋಡೋ ಅಭಿಯಾನ' ದ ಲಾಂಛನವನ್ನು ಕಾಂಗ್ರೆಸ್ ಪಕ್ಷ ಶನಿವಾರ ಬಿಡುಗಡೆ ಮಾಡಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಆರೋಪ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ.

ಟಿಆರ್ ಪಿ ರೇಟಿಂಗ್ ತಿರುಚಿದ ಪ್ರಕರಣ: ಬಾರ್ಕ್ ಮಾಜಿ ಸಿಇಒ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ
ಟಿಆರ್ ಪಿ ರೇಟಿಂಗ್ ತಿರುಚಿದ ಆರೋಪಕ್ಕೆ ಸಂಬಂಧಿಸಿದಂತೆ ಬಾರ್ಕ್ ಸಂಸ್ಥೆಯ ಮಾಜಿ ಸಿಇಒ ಸುನೀಲ್ ಲುಲ್ಲಾ ವಿರುದ್ಧ ಸಿಬಿಐ ಜಾರ್ಜ್ ಶೀಟ್ ದಾಖಲಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಮದ್ಯ ಸೇವನೆ, ಸ್ನಾನಕ್ಕೆ ತೆರಳಿ ಬೆನ್ನುಜ್ಜುವಂತೆ ಬಲವಂತ; 'ಖಾವಿ' ಸ್ವಾಮಿಯ ಕಾಮಪುರಾಣ; ಪೊಲೀಸರ ಚಾರ್ಜ್ ಶೀಟ್ ಸಲ್ಲಿಕೆ
ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಅತ್ಯಾಚಾರ ಆರೋಪದ ಜೊತೆ ಕಾನೂನು ಬಾಹಿರ ಚಟುವಟಿಕೆಗಳಿಗೆ ಧಾರ್ಮಿಕ ಸ್ಥಳಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂಬುದನ್ನು ಉಲ್ಲೇಖಿಸಲಾಗಿದೆ

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ವೊಂದನ್ನು ಚಿತ್ರದುರ್ಗ ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ರೈತ ಮುಖಂಡ ರಾಕೇಶ್ ಟಿಕಾಯತ್‌ಗೆ ಮಸಿ: ನ್ಯಾಯಾಲಯಕ್ಕೆ ಪೊಲೀಸರಿಂದ ದೋಷಾರೋಪ ಪಟ್ಟಿ ಸಲ್ಲಿಕೆ
ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮೇಲೆ ನಗರದಲ್ಲಿ ನಡೆದಿದ್ದ ಸಭೆಯಲ್ಲಿ ಮಸಿ ಬಳಿದು ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಹೈಗ್ರೌಂಡ್ಸ್ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

