ದೇಶಕಾಂಜಾವಾಲ ಹಿಟ್ ಅಂಡ್ ಡ್ರ್ಯಾಗ್ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು, ನಾಲ್ವರ ವಿರುದ್ಧ ಕೊಲೆ ಆರೋಪ
ಮೂರು ತಿಂಗಳ ತನಿಖೆಯ ನಂತರ ದೆಹಲಿ ಪೊಲೀಸರು ಅಂತಿಮವಾಗಿ 2023ರ ಮೊದಲ ದಿನವೇ 20 ವರ್ಷದ ಯುವತಿಯನ್ನು ಬಲಿ ಪಡೆದ ಕಾಂಜಾವಾಲ ಹಿಟ್ ಅಂಡ್ ಡ್ರ್ಯಾಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸುಮಾರು 800...