ದೇಶಹೇಳಿಕೆ ಹಿಂದಕ್ಕೆ ಪಡೆಯಿರಿ ಇಲ್ಲವೇ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸಿ- ಅಮಿತ್ ಶಾಗೆ ಟಿಎಂಸಿ ಎಚ್ಚರಿಕೆ
ಟಿಎಂಸಿ ನಾಯಕರು ಸಿಂಡಿಕೇಟ್ ತೆರಿಗೆ ಸಂಗ್ರಹಿಸುತ್ತಿದ್ದಾರೆ ಎಂದು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದುಕೊಳ್ಳಬೇಕು, ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ತೃಣಮೂಲ ಕಾಂಗ್ರೆಸ್ ಎಚ್ಚರಿಕೆ ನೀಡಿದೆ.