ಬಾಲಿವುಡ್ತನುಶ್ರೀ ಲೈಂಗಿಕ ಕಿರುಕುಳ ಆರೋಪ : ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ-ನಾನಾ ಪಾಟೇಕರ್
ಬಾಲಿವುಡ್ ನಟಿ ತನುಶ್ರೀ ದತ್ತಾ ಮಾಡಿರುವ ತಮ್ಮ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನಟ ನಾನಾ ಪಾಟೇಕರ್ ಹೇಳಿದ್ದಾರೆ.