Chargesheet

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಚಾರ್ಜ್ ಶೀಟ್ ವಿವರಗಳನ್ನು ಪ್ರಕಟಿಸಬೇಡಿ: ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ
ನ್ಯಾಯಾಲಯವು 3 ರಿಂದ 40 ರ ಪ್ರತಿವಾದಿಗಳಾಗಿ ಗುರುತಿಸಲಾದ ಮಾಧ್ಯಮಗಳಿಗೆ, ಮುಂದಿನ ವಿಚಾರಣೆಯವರೆಗೆ ಆರೋಪಪಟ್ಟಿಯಿಂದ ಯಾವುದೇ ವಿವರಗಳನ್ನು ಪ್ರಕಟಿಸುವುದನ್ನು ತಡೆಯುವಂತೆ ಆದೇಶ ನೀಡಿತು.

ಚಾರ್ಜ್ ಶೀಟ್ ವರದಿಯ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ: ನಟ ದರ್ಶನ್ ಹೈಕೋರ್ಟ್ ಮೊರೆ
ದರ್ಶನ್ ಮತ್ತು ಗ್ಯಾಂಗ್ ಯಾವ ರೀತಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿತ್ತು ಎಂದು ಚಾರ್ಜ್ ಶೀಟ್ ನಲ್ಲಿ ಪೊಲೀಸರು ವಿವರಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಅ್ಯಂಡ್ ಗ್ಯಾಂಗ್ ವಿರುದ್ಧ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಬುಧವಾರ ಸಲ್ಲಿಕೆ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಈ ವಾರ ನಟ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ
ಪೊಲೀಸ್ ಅಧಿಕಾರಿಗಳು 200 ಕ್ಕೂ ಹೆಚ್ಚು ನಿರ್ಣಾಯಕ ಸಾಕ್ಷ್ಯಗಳನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಪ್ರಕರಣವನ್ನು ಬಲಪಡಿಸುತ್ತದೆ.ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ಆರು ಪ್ರಮುಖ ಆರೋಪಿಗಳ ಬಟ್ಟೆಗಳ ಮೇಲೆ ಸಂತ್ರಸ್ತನ ರಕ್ತದ ಕಲೆಗಳನ್ನು ದೃಢಪಡಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತನಿಖೆ ಅಂತಿಮ ಘಟ್ಟಕ್ಕೆ; ಇದೇ ವಾರ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್'ಶೀಟ್ ಸಲ್ಲಿಕೆ!
ಆರೋಪಪಟ್ಟಿ ಸ್ಟ್ರಾಂಗ್ ಆಗಿದ್ದು, ತನಿಖೆ ಅಂತಿಮ ಹಂತದಲ್ಲಿದೆ ಎಂದು ತನಿಖೆಯ ಭಾಗವಾಗಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೋರಮಂಗಲ ಪಿಜಿ ಹತ್ಯೆ ಪ್ರಕರಣ: 1205 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಪೊಲೀಸರು
ಜುಲೈ 24ರಂದು ಕೋರಮಂಗಲದ ಪಿಜಿಗೆ ನುಗ್ಗಿ ಕೃತಿಕುಮಾರಿ ಎಂಬ ಯುವತಿಯನ್ನು ಚಾಕುವಿನಿಂದ ಇರಿದು ಮಧ್ಯಪ್ರದೇಶದ ಬೇಗಂಗಂಜ್ ಮೂಲದ ಅಭಿಷೇಕ್ ಘೋಷಿ ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದ.

ನನ್ನ ಪತಿ ವಿರುದ್ಧದ ಭ್ರಷ್ಟಾಚಾರ ಆರೋಪ ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ; ಹೈಕೋರ್ಟ್ ಗೆ ಹೋಗುತ್ತೇವೆ: ಮೃತ ಅಧಿಕಾರಿ ಪತ್ನಿ
ಆರೋಪಪಟ್ಟಿಯಲ್ಲಿ, ನನ್ನ ಪತಿ ಹಣ ಪಡೆದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ನಮಗೆ ಯಾವುದೇ ನ್ಯಾಯ ಸಿಕ್ಕಿಲ್ಲ. ಅವರು ಒತ್ತಡಕ್ಕೆ ಮಣಿದಿದ್ದರು. ನಾನು ಹೈಕೋರ್ಟ್‌ಗೆ ಹೋಗುತ್ತೇನೆ. ನಾನು ಈಗಾಗಲೇ ವಕೀಲರನ್ನು ಸಂಪರ್ಕಿಸಿದ್ದೇನೆ, ಎಂದು ಅವರು ಹೇಳಿದರು.

ವಾಲ್ಮೀಕಿ ನಿಗಮ ಹಗರಣದ ದೋಷಾರೋಪ ಪಟ್ಟಿ ಸಲ್ಲಿಕೆ: ಚಾರ್ಜ್‌ಶೀಟ್‌ನಲ್ಲಿ ಮಾಜಿ ಸಚಿವ ನಾಗೇಂದ್ರ ಹೆಸರು ಇಲ್ಲ!
ಚಾರ್ಜ್‌ಶೀಟ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ನ ಯಾವುದೇ ಮಾಜಿ ಸಚಿವರು ಅಥವಾ ಯಾವುದೇ ಶಾಸಕರ ಹೆಸರನ್ನು ಉಲ್ಲೇಖಿಸಿಲ್ಲ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ತನ್ನ ಡೆತ್ ನೋಟ್‌ನಲ್ಲಿ ತನ್ನ ಸಾವಿಗೆ ಸಚಿವರೊಬ್ಬರನ್ನು ಹೊಣೆಗಾರರನ್ನಾಗಿ ಮಾಡಿರುವುದನ್ನು ಮಾತ್ರ ಸೂಚಿಸಿದ್ದಾರೆ.

UGC-NET ಅಕ್ರಮವಾಗಿ ತಿದ್ದಿದ ಪತ್ರಿಕೆಯ ಸ್ಕ್ರೀನ್ ಶಾಟ್ ಹಂಚಿಕೆ: ಯುವಕನ ವಿರುದ್ಧ CBI ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ
ಕೇಂದ್ರೀಯ ತನಿಖಾ ದಳ (CBI)ಚಾರ್ಜ್ ಶೀಟ್ ನ್ನು ವಂಚನೆ ಅಥವಾ ವಂಚನೆ ಎಂದು ಪರಿಗಣಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

