Chargesheet

ತಮಿಳುನಾಡು ಎಸ್ಐ ಹತ್ಯೆ: ಬೆಂಗಳೂರಿನ ಇಬ್ಬರು ಸೇರಿ 6 ಮಂದಿ ವಿರುದ್ಧ ಎನ್ಐಎ ಚಾರ್ಜ್'ಶೀಟ್
ಜಿಹಾದ್'ನ ಭಾಗವಾಗಿ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಹತ್ಯೆಗೈದಿದ್ದ ಪ್ರಕರಣ ಸಂಬಂಧ ಇಸಿಸಿ ಭಯೋತ್ಪಾದಕ ಹಾಗೂ ಬೆಂಗಳೂರಿನ ಇಬ್ಬರು ಸೇರಿ ಒಟ್ಟು 6 ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಶುಕ್ರವಾರ ಜಾರ್ಜ್ ಶೀಟ್ ಸಲ್ಲಿಸಿದೆ.

12 ಭಯೋತ್ಪಾದನಾ ಪ್ರಕರಣಗಳ ವಿರುದ್ಧ ಎನ್ಐಎ ಚಾರ್ಜ್'ಶೀಟ್
ನಗರದ ಸುದ್ದಗಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಇಸಿಸ್ ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳವಾರ ಚೆನ್ನೈ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಐಎನ್ ಎಕ್ಸ್ ಮೀಡಿಯಾ ಕೇಸು: ಚಿದಂಬರಂ, ಕಾರ್ತಿ ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಕೆ
ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರ ವಿರುದ್ಧ ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿದೆ.

ಶ್ರೀರಾಮ್ ವೆಂಕಟರಾಮನ್ ಪ್ರಕರಣ: ಚಾರ್ಜ್ ಶೀಟ್ ನಲ್ಲಿ ಐಎಎಸ್ ಅಧಿಕಾರಿ ಮೊದಲ ಆರೋಪಿ
ಐಎಎಸ್ ಅಧಿಕಾರಿ ಶ್ರೀರಾಮ್ ವೆಂಕಟರಾಮನ್ ವೇಗವಾಗಿ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಪತ್ರಕರ್ತ ಕೆಎಂ ಬಷೀರ್ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಆರು ತಿಂಗಳ ಬಳಿಕ ನ್ಯಾಯಾಲಯದಲ್ಲಿ ಚಾರ್ಚ್ ಶೀಟ್ ಸಲ್ಲಿಸಿದ್ದು, ಐಎಎಸ್ ಅಧಿಕಾರಿಯನ್ನು ಮೊದಲ ಆರೋಪಿಯನ್ನಾಗಿಸಲಾಗಿದೆ.

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ, ಕಾರ್ತಿ ಸೇರಿ ಹಲವರ ವಿರುದ್ಧ ಸಿಬಿಐ ಚಾರ್ಜ್'ಶೀಟ್
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಚಾರ್ಜ್'ಶೀಟ್ ಸಲ್ಲಿಸಿದೆ.

ಐಎಂಎ ಹಗರಣ: 2 ಮೌಲ್ವಿಗಳ ವಿರುದ್ಧ ಸಿಬಿಐ 2ನೇ ಚಾರ್ಜ್'ಶೀಟ್
ಬಹುಕೋಟಿ ಐಎಂಎ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮೌಲ್ವಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಎರಡನೇ ಆರೋಪಪಟ್ಟಿ ಸಲ್ಲಿಸಿದೆ.

ಉಗ್ರರು, ಪ್ರತ್ಯೇಕತಾವಾದಿಗಳಿಗೆ ದೆಹಲಿ ಪಾಕ್ ಕಚೇರಿ ಮೂಲಕ ಆರ್ಥಿಕ ನೆರವು!
370 ವಿಧಿ ರದ್ಧತಿ ಬಳಿಕ ಭಾರತದಲ್ಲಿ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಹವಣಿಸುತ್ತಿದ್ದು, ಗಡಿಯಲ್ಲಿ ಉಗ್ರರನ್ನು ನುಸುಳಿಸಲು ಸಾಕಷ್ಟು ಯತ್ನ ನಡೆಸುತ್ತಿದೆ. ಇದರ ನಡುವಲ್ಲೇ ರಾಜಧಾನಿ ದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿಯೇ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿದೆ ಎಂಬ ಆಘಾತಕಾರಿ ಅಂಶವನ್ನು ಎನ್ಐಎ ಬಹಿರಂಗಪಡಿಸಿದೆ.

ಐಎಂಎ ಪ್ರಕರಣ: ಒಂದು ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ
ಕಳೆದ ವಾರ ಬಹುಕೋಟಿ ಐಎಂಎ ವಂಚನೆ ಪ್ರಕರಣ ತನಿಖೆಯನ್ನು ಕೈಗೆತ್ತಿಕೊಂಡಿರುವ ಸಿಬಿಐ ಅಧಿಕಾರಿಗಳು, ಶನಿವಾರ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಪ್ರಾಥಮಿಕ ಹಂತದ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ.

ಕಲ್ಬುರ್ಗಿ ಹತ್ಯೆ ಪ್ರಕರಣ: ಆರು ಆರೋಪಿಗಳ ವಿರುದ್ಧ ಹೈಕೋರ್ಟಿನಲ್ಲಿ ಚಾರ್ಜ್ ಶೀಟ್ ದಾಖಲಿಸಿದ ಎಸ್ ಐಟಿ
ಹಿರಿಯ ಸಾಹಿತಿ, ಸಂಶೋಧಕ ಎಂ. ಎಂ. ಕಲ್ಬುರ್ಗಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ನ್ಯಾಯಾಲಯದಲ್ಲಿ ಇಂದು ಚಾರ್ಜ್ ಶೀಟ್ ದಾಖಲಿಸಿದೆ.

