ಯೆಮೆನ್'ನ ರಾಜಧಾನಿ ಸನಾದಲ್ಲಿ ರಂಜಾನ್ ಪ್ರಯುಕ್ತ ಆಯೋಜಿಸಲಾಗಿದ್ದ ಚಾರಿಟಿ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಉಂಟಾಗಿ 85 ಮಂದಿ ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿರುವ ಘಟನೆ ವರದಿಯಾಗಿದೆ.