ವಿಶೇಷಹುಬ್ಬಳ್ಳಿ: ಇದು ಎರಡು ನಾಯಿಗಳ ಕಥೆ; ರಕ್ತದಾನ ಮಾಡಿ ಮಾಯಾಳ ಜೀವ ಉಳಿಸಿದ ಚಾರ್ಲಿ!
ಸಮಯೋಚಿತ ಸಹಾಯವು ಜೀವಗಳನ್ನು ಉಳಿಸುತ್ತದೆ. ಅಂತಹ ಒಂದು ಘಟನೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ವರದಿಯಾಗಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಡಾಗ್ ಆಗಿ ಕಾರ್ಯನಿರ್ವಹಿಸುತ್ತಿರುವ ಬೆಲ್ಜಿಯಂ ಶೆಫರ್ಡ್ ಅಸ್ವಸ್ಥ...