ರಾಜ್ಯಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ಸಂಚಾರ ನಿಷೇಧ: ಚಿಕ್ಕಮಗಳೂರು ಡಿಸಿ ಆದೇಶ
ಕಳೆದ ವರ್ಷ ಭಾರಿ ಮಳೆಯ ಸಂದರ್ಭದಲ್ಲಿ ಸಂಚಾರಕ್ಕೆ ಅಡ್ಡಿಯಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಆಗಾಗ್ಗೆ ಭೂಕುಸಿತ ಸಂಭವಿಸುತ್ತಿದ್ದು. ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗಿದ್ದರೂ, ಈ ವರ್ಷವೂ ಭೂಕುಸಿತ ಸಂಭವಿಸುವ ಭೀತಿ ತಪ್ಪಿಲ್ಲ.