Charmadi Ghat

ಚಾರ್ಮಾಡಿ ಘಾಟ್‌ನಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ; ಭಾರೀ ವಾಹನ ಸಂಚಾರ ನಿಷೇಧ ಮುಂದುವರಿಕೆ
ಬೆಂಗಳೂರು, ಚಿಕ್ಕಮಗಳೂರನ್ನು ಮಂಗಳೂರಿಗೆ ಸಂಪರ್ಕಿಸುವ ರಸ್ತೆಗಳಲ್ಲಿ ಒಂದಾಗಿರುವ ಚಾರ್ಮಾಡಿ ಘಾಟ್‌ನಲ್ಲಿ ದಿನದ 24 ಗಂಟೆಯೂ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಭಾರೀ ವಾಹನಗಳ ಸಂಚಾರ ನಿಷೇಧ ಮುಂದುವರಿಸಲಾಗಿದೆ.

ಭೀಕರ ದೃಶ್ಯ: ಚಾರ್ಮುಡಿ ಘಾಟ್ ನ 100 ಅಡಿ ಮೇಲಿನಿಂದ ಜಾರಿದ ಯುವಕ!
ಚಾರ್ಮುಡಿ ಘಾಟ್ ನ ಬೆಟ್ಟದ ಮೇಲೆ ಸೆಲ್ಫಿ ಹಿಡಿದುಕೊಳ್ಳಲು ಹೋದ ಯುವಕ 100 ಅಡಿ ಮೇಲಿನಿಂದ ಜಾರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚಾರ್ಮಾಡಿ ಘಾಟ್ ನಲ್ಲಿ ಮಗುಚಿ ಬಿದ್ದ ಲಾರಿ; ಗಂಟೆಗಟ್ಟಲೆ ವಾಹನಗಳ ನಿಲುಗಡೆ
ಟ್ರಕ್ ಮಗುಚಿಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ಹೆದ್ದಾರಿಯ ಚಾರ್ಮಾಡಿ ಘಾಟ್ ಯಲ್ಲಿ ...

ಪಲ್ಟಿ ಹೊಡೆದ ಟ್ರಕ್: ಚಾರ್ಮಾಡಿ ಘಾಟ್ ಬಳಿ ಭಾರೀ ಸಂಚಾರ ದಟ್ಟಣೆ, ಸಾವಿರಾರು ಜನರ ಪರದಾಟ
ಬೆಂಗಳೂರು ನಗರದಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಟ್ರಕ್ ವೊಂದು ಪಲ್ಟಿ ಹೊಡೆದ ಪರಿಣಾಮ ಸಂಚಾರ ದಟ್ಟಣೆ ಉಂಟಾಗಿ ಸಾವಿರಾರು ಜನರು ಗಂಟೆಗಟ್ಟಲೆ ನಿಂತು ಪರದಾಡುವಂತಹ ಪರಿಸ್ಥಿತಿ ಎದುರಾಯಿತು...

ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ: ಪ್ರಯಾಣಿಕರ ಪರದಾಟ
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಅಬ್ಬರದಿಂದಾಗಿ ಚಾರ್ಮಾಡಿ ಘಾಟ್ ...

ಚಾರ್ಮಾಡಿ ಘಾಟ್ ಮಣ್ಣು ತೆರೆವು, ಏಕಮುಖ ಸಂಚಾರ ಆರಂಭ
ಭಾರೀ ಮಳೆಗೆ ಒಂಭತ್ತು ಕಡೆ ಗುಡ್ಡ ಕುಸಿದು ಸೋಮವಾರ ಸಂಜೆಯಿಂದ ಸಂಚಾರ ಸ್ಥಗಿತವಾಗಿದ್ದ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಮಧ್ಯಾಹ್ನದಿಂದ ಏಕಮುಖ ಸಂಛಾರ ಪ್ರಾರಂಭವಾಗಿದೆ.

ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ: ಪೊಲೀಸರಿಂದ ಪ್ರಯಾಣಿಕರಿಗೆ ಬಿಸ್ಕೆಟ್, ನೀರು ಪೂರೈಕೆ
ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬೃಹತ್ ಪ್ರಮಾಣದಲ್ಲಿ ಗುಡ್ಡ ಕುಸಿದು ನಿನ್ನೆ ...

ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್, ಇಬ್ಬರು ಸಾವು, 20 ಮಂದಿಗೆ ಗಾಯ
ಚಾರ್ಮಾಡಿ ಘಾಟ್ ನಲ್ಲಿ ಖಾಸಿಗ ಖಾಸಗಿ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ...

ಚಾರ್ಮಾಡಿಘಾಟ್: ಅಲಿಖಾನ್ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಇಬ್ಬರು ಸಾವು
ಚಾರ್ಮಾಡಿಘಾಟ್ ನ ಅಲಿಖಾನ್ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಇಬ್ಬರು ಪ್ರವಾಸಿಗರು ಕಾಲು ಜಾರಿ ಜಲಪಾತಕ್ಕೆ ಬಿದ್ದು ಮೃತಪಟ್ಟಿರುವ ಘಟನೆ...

