ದೇಶಕಾರಿನಲ್ಲಿ ಸುಟ್ಟು ಕರಕಲಾದ ಇಬ್ಬರು ಮುಸ್ಲಿಂ ವ್ಯಕ್ತಿಗಳು: ಆರು ಮಂದಿಯನ್ನು ವಶಕ್ಕೆ ಪಡೆದ ರಾಜಸ್ಥಾನ ಪೊಲೀಸರು
ಹರಿಯಾಣದಲ್ಲಿ ಇಬ್ಬರು ಮುಸ್ಲಿಂ ಪುರುಷರ ಸಾವಿಗೆ ಸಂಬಂಧಿಸಿದಂತೆ ಆರು ಮಂದಿಯನ್ನು ವಿಚಾರಣೆಗಾಗಿ ಬಂಧಿಸಲಾಗಿದೆ. ಅವರಿಬ್ಬರನ್ನು ಗೋರಕ್ಷಕರು ಅಪಹರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದ ನಂತರ ಅವರ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.