charred to death

ಬೆಳಗಾವಿ: ಟ್ರಕ್‌ಗೆ ಕಾರು ಡಿಕ್ಕಿ; ಓರ್ವ ಬಾಲಕಿ ಸೇರಿ ಇಬ್ಬರು ಸುಟ್ಟು ಕರಕಲು
ರಾಜ್ಯ

ಬೆಳಗಾವಿ: ಟ್ರಕ್‌ಗೆ ಕಾರು ಡಿಕ್ಕಿ; ಓರ್ವ ಬಾಲಕಿ ಸೇರಿ ಇಬ್ಬರು ಸುಟ್ಟು ಕರಕಲು

ಗುರುವಾರ ಬೆಳಗಾವಿ ಜಿಲ್ಲೆಯ ಬಾಂಬರ್ಗೆ ಕ್ರಾಸ್‌ನಲ್ಲಿ ಕಾರು ಟಿಪ್ಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ 12 ವರ್ಷದ ಬಾಲಕಿ ಮತ್ತು ಓರ್ವ ಪುರುಷ ಸಜೀವ ದಹನಗೊಂಡಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜಾರ್ಖಂಡ್‌: ಭಾರಿ ಅಗ್ನಿ ಅವಘಡದಲ್ಲಿ ಆರು ವರ್ಷದ ಬಾಲಕಿ ಸಜೀವ ದಹನ, ನಾಲ್ವರ ಸ್ಥಿತಿ ಗಂಭೀರ
ದೇಶ

ಜಾರ್ಖಂಡ್‌: ಭಾರಿ ಅಗ್ನಿ ಅವಘಡದಲ್ಲಿ ಆರು ವರ್ಷದ ಬಾಲಕಿ ಸಜೀವ ದಹನ, ನಾಲ್ವರ ಸ್ಥಿತಿ ಗಂಭೀರ

ಜಾರ್ಖಂಡ್‌ನ ಹಜಾರಿಬಾಗ್ ಪಟ್ಟಣದಲ್ಲಿ ಸಂಭವಿಸಿದ ದೊಡ್ಡ ಬೆಂಕಿ ಅವಘಡದಲ್ಲಿ ಆರು ವರ್ಷದ ಬಾಲಕಿ ಸುಟ್ಟು ಕರಕಲಾಗಿದ್ದು, ಇತರ ನಾಲ್ವರು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ನಾಗಾಲ್ಯಾಂಡ್‌; ಪಟಾಕಿ ಕಿಡಿ ತಗುಲಿ ಬೆಂಕಿ ಅವಘಡ, ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಜೀವ ದಹನ
ದೇಶ

ನಾಗಾಲ್ಯಾಂಡ್‌; ಪಟಾಕಿ ಕಿಡಿ ತಗುಲಿ ಬೆಂಕಿ ಅವಘಡ, ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಜೀವ ದಹನ

ನಾಗಾಲ್ಯಾಂಡ್‌ನ ದಿಮಾಪುರ್ ಜಿಲ್ಲೆಯ ನಹರ್ಬರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಕೊಳಗೇರಿಯಲ್ಲಿ ಬೆಂಕಿ ಅವಘಡ; ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನ
ದೇಶ

ಕೊಳಗೇರಿಯಲ್ಲಿ ಬೆಂಕಿ ಅವಘಡ; ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನ

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ರಾಮದಯಾಳು ರೈಲು ನಿಲ್ದಾಣದ ಬಳಿಯ ಜುಗ್ಗಿ ಕ್ಲಸ್ಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಕಾರಿನಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಟ್ಟು ಕರಕಲಾದ ವ್ಯಕ್ತಿ
ದೇಶ

ಕಾರಿನಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಟ್ಟು ಕರಕಲಾದ ವ್ಯಕ್ತಿ

ಉಕ್ಕಡಂ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಕಾರಿನಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕಾರಿನೊಳಗೆ ಕುಳಿತಿದ್ದ ವ್ಯಕ್ತಿಯೊಬ್ಬರು ಸುಟ್ಟು ಕರಕಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರ: ಗೊಂಡಿಯಾದ ಹೋಟೆಲ್'ನಲ್ಲಿ ಅಗ್ನಿ ಅವಘಡ; 6 ಮಂದಿ ಸಜೀವ ದಹನ
ದೇಶ

ಮಹಾರಾಷ್ಟ್ರ: ಗೊಂಡಿಯಾದ ಹೋಟೆಲ್'ನಲ್ಲಿ ಅಗ್ನಿ ಅವಘಡ; 6 ಮಂದಿ ಸಜೀವ ದಹನ

ಪೂರ್ವ ಮಹಾರಾಷ್ಟ್ರದ ಹೋಟೆಲ್ ಬಿಂದಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹೋಟೆಲ್ ನಲ್ಲಿದ್ದ 6 ಮಂದಿ ಸಜೀವವಾಗಿ ದಹನವಾಗಿರುವ ಘಟನೆ ಬುಧವಾರ ನಡೆದಿದೆ...