chasing

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆನೆ ಮರಿ ಅಟ್ಟಾಡಿಸಿದ ಹುಲಿ! ವಿಡಿಯೋ
ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆನೆ ಮರಿಯನ್ನು ಹುಲಿಯೊಂದು ಅಟ್ಟಾಡಿಸಿರುವ ವಿಡಿಯೋ ವೈರಲ್ ಆಗಿದೆ.

ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡರು!
ನಾಯಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಇಬ್ಬರು ಕಾರ್ಮಿಕರು ಜೀವ ಕಳೆದುಕೊಂಡಿರುವ ಅಸಹಜ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ.

ಚೇಸಿಂಗ್ ಯತ್ನ ವಿಫಲವಾಗಿ ಹಿಂದಿರುಗುವಾಗ ಅಪಘಾತ
ತಪಾಸಣೆ ವೇಳೆ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ ಬೈಕ್ ಸವಾರರನ್ನು ಬೈಕ್ ನಲ್ಲೇ ಬೆನ್ನಟ್ಟಿದ ಇಬ್ಬರು ಪೊಲೀಸ್ ಪೇದೆಗಳಿಗೆ ರಾಜಭವನ ಸಮೀಪದ ತಿಮ್ಮಯ್ಯ ವೃತ್ತದಲ್ಲಿ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ...

ಸಾರ್ವಜನಿಕರಿಗೆ ಚಳ್ಳೆಹಣ್ಣು ತಿನ್ನಿಸಿ ಸರಗಳ್ಳ ಪರಾರಿ
ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದ ಸರಗಳ್ಳನೊಬ್ಬ ತಾನು ಧರಿಸಿದ್ದ ಅಂಗಿಯನ್ನು ಕಳಚಿ ಪರಾರಿಯಾಗಿರುವ ಹಾಸ್ಯಾಸ್ಪದ ಪ್ರಕರಣ ನಗರದ...

ವಿಶ್ವಕಪ್: ಮತ್ತೆ ಮುಗ್ಗರಿಸಿದ ಪಾಕ್
ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಭಾರತದ ವಿರುದ್ಧ ಮಂಡಿಯೂರಿದ್ದ ಪಾಕಿಸ್ತಾನ ಕ್ರಿಕೆಟ್ ತಂಡ ತನ್ನ ಎರಡನೇ ಪಂದ್ಯದಲ್ಲಿಯೂ ಹಿನಾಯ ಸೋಲು ಕಂಡಿದೆ...

