Chattisgarh

ತೆಲಂಗಾಣ-ಛತ್ತೀಸ್ ಘಡ ಜಂಟಿ ಕಾರ್ಯಾಚರಣೆ: ಎನ್ಕೌಂಟರ್ ನಲ್ಲಿ 6 ನಕ್ಸಲರು ಹತ
ತೆಲಂಗಾಣ-ಛತ್ತೀಸ್ ಗಢ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರು ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಚತ್ತೀಸ್ ಘಡದಲ್ಲಿ ಅಪಘಾತ: ಡಿವೈಡರ್ ಗೆ ಗುದ್ದಿದ ಕಾರು ನೇರ ವಿದ್ಯುತ್ ಕಂಬಕ್ಕೆ ಢಿಕ್ಕಿ, ಪ್ರಯಾಣಿಕರು ಪವಾಡ ಸದೃಶ ಪಾರು!
ಜೀವ ಗಟ್ಟಿ ಇದ್ದರೆ ಯಮ ಕೂಡ ಏನೂ ಮಾಡಲಾರ ಎಂಬುದಕ್ಕೆ ಚತ್ತೀಸ್ ಘಡದಲ್ಲಿ ನಡೆದ ಭೀಕರ ಅಪಘಾತವೊಂದು ಸಾಕ್ಷಿಯಂತಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿ ಗಾಳಿಯಲ್ಲಿ ನೇರವಾಗಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಆದರೂ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಶಸ್ತ್ರ ಪಡೆ ಕಮಾಂಡರ್ ಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಯೋಧ!
ಛತ್ತೀಸ್ ಘಢದ ಸಶಸ್ತ್ರಪಡೆ (ಸಿಎಎಫ್) ಕಮಾಂಡರ್ ಓರ್ವನ ಮೇಲೆ ಆತನಾಧೀನದಲ್ಲಿದ್ದ ಇನ್ನೋರ್ವ ಯೋಧ ಗುಂಡು ಹಾರಿಸಿದ ಪರಿಣಾಮ ಸಾವನ್ನಪ್ಪಿದ್ದಾನೆ. ಹಾಗೆ ಕಮಾಂಡರ್ ಮೇಲೆ ಗುಂಡು ಹಾರಿಸಿ ಹತ್ಯೆಗೈದ ಯೋಧ ಸಹ ಕಡೆಗೆ ತನಗೆ ತಾನು ಗುಂಡಿಕ್ಕಿಕೊಂಡು ಸಾವಿಗೀಡಾಗಿದ್ದಾನೆ ಎಂದು ಪೋಲೀಸರು ತಿಳಿಸಿದ್ದಾರೆ.

ಛತ್ತೀಸ್ ಗಡ :ಮೂವರು ನಕ್ಸಲೀಯರನ್ನು ಹತ್ಯೆಗೈದ ಭದ್ರತಾ ಪಡೆಗಳು !
ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲೀಯರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರನ್ನು ನಕ್ಸಲೀಯರನ್ನು ಹತ್ಯೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ, ಚತ್ತೀಸ್ ಗಢ ಮೇಲೆ ಬಿಜೆಪಿ ಕಣ್ಣು
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕಾಂಗ್ರೆಸ್ ನ ನಾಲ್ಕು ತಲೆಮಾರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ

ಛತ್ತೀಸ್ ಗಢ: ನಕ್ಸಲೀಯರ ಬಾಂಬ್ ಸ್ಫೋಟಕ್ಕೆ ಅಧಿಕಾರಿ ಹುತಾತ್ಮ, ಯೋಧನಿಗೆ ಗಾಯ
ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯ ರಾಯ್ಪುರದಲ್ಲಿ ನಕ್ಸಲೀಯರು ಇರಿಸಿದ್ದ ಪ್ರಬಲ ಬಾಂಬ್ ...
ಛತ್ತೀಸ್ ಗಢದಲ್ಲಿ ವಿದ್ಯುತ್ ಘಟಕ ಸ್ಥಾಪನೆ ಯೋಜನೆ ರದ್ದಾಗಿಲ್ಲ: ಡಿಕೆ ಶಿವಕುಮಾರ್
ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವಿದ್ದಾಗ, ವಿದ್ಯುತ್ ಘಟಕ ಸ್ಥಾಪನೆ ಸಂಬಂಧ ನಮ್ಮೊಂದಿಗೆ ಒಪ್ಪಂದ ಮಾಡಿಕೊಂಡಿತ್ತು....

ಛತ್ತೀಸ್ ಗಢ: ಬ್ಲೂ ವೇಲ್ ಗೇಮ್ ಆಡಿ ಮಣಿಕಟ್ಟು ಕತ್ತರಿಸಿಕೊಂಡ ಸರ್ಕಾರಿ ಶಾಲೆಯ 15 ವಿದ್ಯಾರ್ಥಿಗಳು
ದಕ್ಷಿಣ ಛತ್ತೀಸ್ ಗಢದ ದಂತೇವಾಡ ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಯ ಸಿಬ್ಬಂದಿ 15 ಮಕ್ಕಳ ಮಣಿಕಟ್ಟು ....

ಗೋಶಾಲೆಯಲ್ಲಿ 200 ಹಸುಗಳ ಸಾವು ಪ್ರಕರಣ: ಬಿಜೆಪಿ ಮುಖಂಡ ಬಂಧನ
ಬಿಜೆಪಿ ಸ್ಥಳೀಯ ಮುಖಂಡರೊಬ್ಬರು ನಿರ್ವಹಿಸುತ್ತಿರುವ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ ಕಳೆದ ಮೂರು ದಿನಗಳಲ್ಲಿ 27 ಹಸುಗಳು ದುರಂತ ಸಾವಿಗೀಡಾಗಿರುವ...

