ವಿಶೇಷಇಂದು ರಾಷ್ಟ್ರೀಯ ರೈತ ದಿನ: ಆಚರಣೆ ಏಕೆ, ಏನಿದರ ಮಹತ್ವ?
ದೇಶದಲ್ಲಿ ಪ್ರತಿವರ್ಷ ಡಿಸೆಂಬರ್ 23ನ್ನು ರಾಷ್ಟ್ರೀಯ ರೈತರ ದಿನ ಅಥವಾ ಕಿಸಾನ್ ದಿವಸ ಎಂದು ಆಚರಿಸಲಾಗುತ್ತದೆ. ಭಾರತದ 5ನೇ ಪ್ರಧಾನ ಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಸ್ಮರಣಾರ್ಥ ಅವರ ಜನ್ಮದಿನವನ್ನು ಕಿಸಾನ್ ದಿವಸ ಎಂದು ಆಚರಿಸಲಾಗುತ್ತದೆ.