ವಿಶ್ವದಲ್ಲೇ ಅತಿ ಕಡಿಮೆ ಬೆಲೆಗೆ ಅಂದರೆ 251 ರು. ಗೆ ಸ್ಮಾರ್ಟ್ ಫೋನ್ ನೀಡುವುದಾಗಿ ಭಾರಿ ಸುದ್ದಿ ಮಾಡಿದ್ದ ರಿಂಗಿಂಗ್ ಬೆಲ್ಸ್ ಕಂಪನಿ ವಿರುದ್ಧ ನೊಯ್ಡಾ ಪೊಲೀಸರು ಗುರುವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.