ರಾಜ್ಯಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ಸುಂದರ ಪುರುಷರ ಫೋಟೋ ಅಪ್ ಲೋಡ್ ಮಾಡಿ ಮಹಿಳೆಯರಿಗೆ ವಂಚಿಸುತ್ತಿದ್ದಾತ ಅಂದರ್!
ಮ್ಯಾಟ್ರಿಮೋನಿಯಲ್ ವೆಬ್ಸೈಟ್ಗಳಲ್ಲಿ ಸುಂದರ ಪುರುಷರ ಚಿತ್ರಗಳನ್ನು ಪೋಸ್ಟ್ ಮಾಡುವ ಮೂಲಕ ಮಹಿಳೆಯರನ್ನು ವಂಚಿಸುತ್ತಿದ್ದ 39 ವರ್ಷದ ಸೈಬರ್ ಕ್ರಿಮಿನಲ್ ಒಬ್ಬನನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.