ರಾಜ್ಯಕೊಪ್ಪಳ: ಹಳ್ಳಿ ಜನರ ಕೋಟ್ಯಂತರ ರೂಪಾಯಿ ನುಂಗಿ ನೀರು ಕುಡಿದ ಪೊಸ್ಟ್ ಮಾಸ್ಟರ್
ಬಡಜನರು, ಮಧ್ಯಮವರ್ಗದವರು ದುಡಿದ ಹಣದಲ್ಲಿ ಸ್ವಲ್ಪ ಉಳಿಸಿ ಭವಿಷ್ಯದ ದೃಷ್ಟಿಯಲ್ಲಿ ಸುರಕ್ಷಿತವಾಗಿಡಲು ಬ್ಯಾಂಕ್ ಗಳ ಮೊರೆ ಹೋಗುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಈಚೆಗೆ ಅಂಚೆ ಇಲಾಖೆ ಉಳಿತಾಯ ಖಾತೆಗೆ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಕೇಂದ್ರ ಸರಕಾರದ ಇಲಾಖೆ ಅಂದ ಮೇಲೆ ಮೋಸ ಆಗಲ್ಲ.