ಬಾಲಿವುಡ್ಲಕ್ನೋ: ಗೌರಿ ಖಾನ್ ವಿರುದ್ಧ ವಂಚನೆ ಕೇಸ್; ಶಾರುಖ್ ಪತ್ನಿ ಮೇಲೆ ಎಫ್ ಐ ಆರ್ ದಾಖಲು!
ಬಾಲಿವುಡ್ ನಟ ಶಾರುಖ್ ಖಾನ್ ಅವ ಪತ್ನಿ ಗೌರಿ ಖಾನ್ ವಿರುದ್ಧ ಇಲ್ಲಿನ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೌರಿ ಖಾನ್ ರಾಯಭಾರತ್ವ ವಹಿಸಿದ್ದ ತುಳಸಿಯಾನಿ ಕಂಪನಿಯು ವ್ಯಕ್ತಿಯೊಬ್ಬರಿಗೆ ನಿಗದಿತ ಸಮಯದಲ್ಲಿ ಫ್ಲ್ಯಾಟ್ ನೀಡದ ಹಿನ್ನೆಲೆಯಲ್ಲಿ ಗ್ರಾಹಕರು ಗೌರಿ ಮತ್ತು ಕಂಪನಿಯ ನಿರ್ದೇಶಕರ ವಿರುದ್ಧ ದೂರು ನೀಡಿದ್ದಾರೆ.