ಸಿನಿಮಾ ಸುದ್ದಿBBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್ಗೆ ದೂರು
ಧಾರಾವಾಹಿಯೊಂದರ ಚಿತ್ರೀಕರಣಕ್ಕಾಗಿ ಅಗ್ರಿಮೆಂಟ್ ಮಾಡಿಕೊಂಡು ಹಣ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿ ನಟ ಕಿಚ್ಚ ಸುದೀಪ್ ಹಾಗೂ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ಕಾಫಿ ತೋಟದ ಮಾಲೀಕರಿಬ್ಬರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.