cheating case

ಸಹಕಾರಿ ಬ್ಯಾಂಕ್ ನಿಂದ ಗ್ರಾಹಕರಿಗೆ ವಂಚನೆ: ಬೆಂಗಳೂರಿನ 14 ಕಡೆಗಳಲ್ಲಿ ಸಿಸಿಬಿ ದಾಳಿ
ನಗರದ 14 ಕಡೆಗಳಲ್ಲಿ ಇಂದು ಬುಧವಾರ ಬೆಳ್ಳಂಬೆಳಗ್ಗೆ ಸಿಸಿಬಿ ದಾಳಿಯಾಗಿದೆ. ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ (ShuShruti Bank) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಈ ದಾಳಿ ನಡೆದಿದೆ.

ಪೋಕ್ಸೋ ಕೇಸಿನಡಿ ಜೈಲುಪಾಲಾಗಿರುವ ಮುರುಘಾ ಶರಣರಿಗೆ ಮತ್ತಷ್ಟು ಸಂಕಷ್ಟ: ವಂಚನೆ ಕೇಸಿನಲ್ಲಿ ಜಾಮೀನುರಹಿತ ವಾರಂಟ್
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾ ಶರಣರಿಗೆ ಮತ್ತಷ್ಟು ಸಂಕಷ್ಟು ಎದುರಾಗಿದೆ. 2010ರಲ್ಲಿ ಅವರ ವಿರುದ್ಧ ದಾಖಲಾದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರ ವಿರುದ್ಧ ಬೆಂಗಳೂರು ನಗರ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ವಂಚನೆ ಪ್ರಕರಣ: ಬಿಜೆಪಿ ಮುಖಂಡ ಶ್ರೀಕಾಂತ್ ತ್ಯಾಗಿಗೆ ಜಾಮೀನು ನಿರಾಕರಿಸಿದ ಕೋರ್ಟ್
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಜೆಪಿ ಮುಖಂಡ ಶ್ರೀಕಾಂತ್ ತ್ಯಾಗಿ ಅವರ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.

ಲತಾ ರಜನಿಕಾಂತ್ ಗೆ ಒಂದೆಡೆ ರಿಲೀಫ್, ಮತ್ತೊಂದೆಡೆ ಸಂಕಷ್ಟ: ಪೋರ್ಜರಿ ಕೇಸ್ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಪತ್ನಿ ಲತಾ ವಿರುದ್ಧ ದಾಖಲಾಗಿರುವ ವಂಚನೆ ಮತ್ತು ಸುಳ್ಳು ಪ್ರಕರಣಗಳನ್ನು ರದ್ದುಪಡಿಸಿರುವ ಹೈಕೋರ್ಟ್ ಫೋರ್ಜರಿ ಪ್ರಕರಣದ ವಿಚಾರಣೆ ಮುಂದುವರಿಸಲು ವಿಚಾರಣಾಧೀನ ನ್ಯಾಯಾಲಯಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ತಾರಾ ದಂಪತಿ ಬಾಬುರಾಜ್-ವಾಣಿ ವಿಶ್ವನಾಥ್ ವಿರುದ್ಧ 3.14 ಕೋಟಿ ರೂ. ವಂಚನೆ ಪ್ರಕರಣ ದಾಖಲು!
ತ್ರಿಶೂರ್ ಜಿಲ್ಲೆಯ ತಿರುವಿಲ್ವಾಮಲ ಮೂಲದ ರಿಯಾಜ್ ಗೆ ವಂಚನೆ ಆರೋಪ ಸಂಬಂಧ ತಾರಾ ದಂಪತಿ ಬಾಬುರಾಜ್ ಮತ್ತು ವಾಣಿ ವಿಶ್ವನಾಥ್ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಟಿ ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ವಿರುದ್ಧ ಎಫ್ಐಆರ್: ರೂ. 1.51 ಕೋಟಿ ವಂಚನೆ ಆರೋಪ
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿತಿನ್ ಬಾರೈ ಎಂಬ ವ್ಯಕ್ತಿಯಿಂದ ಈ ದೂರು ದಾಖಲಾಗಿದ್ದು, ಶಿಲ್ಪಾ ಹಾಗೂ ರಾಜ್ ಕುಂದ್ರಾ ಸೇರಿ 1.51 ಕೋಟಿ ರೂಪಾಯಿ ವಂಚಿಸಿದ್ದಾರೆ ಅಂತಾ ದೂರು ನೀಡಿದ್ದಾರೆ.

ಸೈಟ್ ಕೊಡಿಸುವುದಾಗಿ ವಂಚನೆ: ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್ಐಆರ್ ದಾಖಲು
ರಾಜ್ಯದಲ್ಲಿ ಬಿಜೆಪಿ ನೊದಲ ಬಾರಿಗೆ ಸರ್ಕಾರ ರಚಿಸಿದಾಗ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿರುದ್ಧ ವಂಚನೆ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ.

ವಂಚನೆ ಪ್ರಕರಣ: ಬಾಲಿವುಡ್ ನಟಿ ಶಿಲ್ಪಾಶೆಟ್ಟಿಗೆ ಲಕ್ನೋ ಪೊಲೀಸರಿಂದ ನೋಟೀಸ್
ವೆಲ್‌ನೆಸ್ ಸೆಂಟರ್‌ನ ಫ್ರಾಂಚೈಸಿ ಡೀಲ್‌ನಲ್ಲಿ ಶಿಲ್ಪಾ ಶೆಟ್ಟಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಲಕ್ನೋನಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಶಿಲ್ಪಾ ಶೆಟ್ಟಿಗೆ ನೋಟೀಸ್ ಜಾರಿ ಮಾಡಲಾಗಿದೆ.

ನಟ ದರ್ಶನ್ ವಂಚನೆ ಪ್ರಕರಣಕ್ಕೆ ಸಿನಿಮೀಯ ಟ್ವಿಸ್ಟ್
ನಟ ದರ್ಶನ್ ತೂಗುದೀಪ್ ಹಾಗೂ ಅವರ ಆಪ್ತ ಸಹಾಯಕರ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು ನಕಲಿ ಮಾಡಿದ್ದ ಕಾರಣ ಭಾನುವಾರ ಬೆಳಕಿಗೆ ಬಂದ ವಂಚನೆ ಪ್ರಕರಣ ಸಿನಿಮಾ ಕಥೆಗಿಂತ ಯಾವುದರಲ್ಲಿಯೂ ಕಡಿಮೆ ಇರಲಿಲ್ಲ.

