cheating case

ಯೆಸ್ ಬ್ಯಾಂಕ್ ನಿಂದ 712 ಕೋಟಿ ರು. ಸಾಲ ಪಡೆದು ವಂಚನೆ: ನಿತೇಶ್ ಎಸ್ಟೇಟ್ ಕಂಪನಿ ವಿರುದ್ಧ ದೂರು ದಾಖಲು
ನಾನಾ ಯೋಜನೆಗಳ ಹೆಸರಿನಲ್ಲಿ ಯೆಸ್ ಬ್ಯಾಂಕ್‌ನಿಂದ 712 ಕೋಟಿ ರೂ. ಸಾಲ ಪಡೆದು ವಂಚಿಸಿದ ಆರೋಪದಡಿ ನಿತೇಶ್ ಎಸ್ಟೇಟ್ ಕಂಪನಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1.40 ಕೋಟಿ ರೂ. ವಂಚನೆ; ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಸೇರಿ ಇಬ್ಬರ ವಿರುದ್ಧ ಕೇಸ್
ತಮಗೆ 1.40 ಕೋಟಿ ರೂಗಳ ವಂಚನೆ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ಜೆಡಿಎಸ್ ಮುಖಂಡ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಆರ್.ಪ್ರಭಾಕರ್ ರೆಡ್ಡಿ ಸೇರಿ ಇಬ್ಬರ ವಿರುದ್ಧ ಸದಾಶಿವನಗರ ಪೊಲೀಸರಿಗೆ ದೂರು ನೀಡಿದ್ದಾರೆ.

ಸರಣಿ ವಂಚನೆ ಪ್ರಕರಣ: ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ ಅರೆಸ್ಟ್
ಫ್ಯಾಷನ್ ಗೋಲ್ಡ್ ಜ್ಯುವೆಲ್ಲರಿ ಗ್ರೂಪ್ ನಿಂದ ಸರಣಿ ವಂಚನೆ ಪ್ರಕರಣಗಳಿಗೆ ಸಂಬಂಧಿಸಿ ಕೇರಳದ ಮಂಜೇಶ್ವರ ಕ್ಷೇತ್ರದ ಐಯುಎಂಎಲ್ ಶಾಸಕ ಎಂ ಸಿ ಕಮರುದ್ದೀನ್ ರನ್ನು ಅಲ್ಲಿನ ರಾಜ್ಯ ಅಪರಾಧ ವಿಭಾಗದ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಗುಟ್ಕಾ ಅಕ್ರಮ ಪ್ರಕರಣ: ನಟ ಸಚಿನ್ ಜೋಷಿ, ತಂದೆ ಜೆಎಂ ಜೋಷಿ ಬಂಧನ, ಪ್ರಕರಣ ದಾಖಲು
ಬಾಲಿವುಡ್ ಹಾಗೂ ಟಾಲಿವುಡ್ ನ ಖ್ಯಾತ ನಟ ಸಚಿನ್ ಜೋಷಿ ಅವರನ್ನು ಹೈದರಾಬಾದ್ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾಸರಗೋಡು: ಮಂಜೇಶ್ವರ ಶಾಸಕ ಖಮರುದ್ದೀನ್ ವಿರುದ್ಧ ವಂಚನೆ ಪ್ರಕರಣ ದಾಖಲು
ಮಂಜೇಶ್ವರ ಶಾಸಕ ಮತ್ತು ಫ್ಯಾಶನ್ ಗೋಲ್ಡ್ ಮಾಲೀಕ ಎಂ.ಸಿ. ಖಮರುದ್ದೀನ್ ಹೂಡಿಕೆದಾರರಿಗೆ ಹಣ ಹಿಂತಿರುಗಿಸದ ಕಾರಣ ಅವರ ವಿರುದ್ಧ ಆರೋಪ ಕೇಳಿಬಂದ ನಂತರ ತೊಂದರೆಗೆ ಸಿಲುಕಿದ್ದಾರೆ. ಚಂದೇರಾ ಪೊಲೀಸರು ಐಪಿಸಿ ಸೆಕ್ಷನ್ 420 ರ ಅಡಿಯಲ್ಲಿ ಶಾಸಕ ಖಮರುದ್ದೀನ್ ಮತ್ತು ಧಾರ್ಮಿಕ ಮುಖಂಡ ಟಿಕೆ ಪೂಕೋಯಾ ತಂಗಳ್ ವಿರುದ್ಧ ಮೂರು ವಂಚನೆ ಪ್ರಕರಣ ದಾಖಲು ಮಾಡಿದ್ದಾರೆ.

ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸುತ್ತಿದ್ದ ವಿವಾಹಿತನ ಬಂಧನ
ಡೇಟಿಂಗ್ ಆ್ಯಪ್ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸುತ್ತಿದ್ದ ವಿವಾಹಿತನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳು ನಟ ವಿಶಾಲ್‌ಗೆ 45 ಲಕ್ಷ ರೂ ವಂಚನೆ: ಮಹಿಳೆ ವಿರುದ್ಧ ಪೊಲೀಸ್ ದೂರು ದಾಖಲು
ಮಹಿಳೆಯೊಬ್ಬರು ತಮಗೆ 45 ಲಕ್ಷ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ.

ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿ ಮಹಿಳೆಯಿಂದ 5.6 ಲಕ್ಷ ದೋಚಿದ ಭೂಪ!
ಮ್ಯಾಟ್ರಿಮೋನಿ ವೆಬ್ ಸೈಟ್ ವೊಂದರಲ್ಲಿ ಪರಿಚಯವಾದ ಮಹಿಳೆಯೊಬ್ಬರನ್ನು ವಿವಾಹವಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬ 5.6 ಲಕ್ಷ ರೂಗಳ ವಂಚಿಸಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ.

ಬೆಂಗಳೂರು: ಮಾಜಿ ಸಚಿವ ಚಿಂಚನಸೂರ್ ವಿರುದ್ಧ ವಂಚನೆ ಕೇಸ್ ದಾಖಲಿಸಿದ ಮಹಿಳೆ ಆತ್ಮಹತ್ಯೆ!
ಮಾಜಿ ಸಚಿವ, ಗುರುಮಿಟ್ಕಲ್ ಶಾಸಕ ಬಾಬುರಾವ್ ಚಿಂಚನಸೂರ್ ವಿರುದ್ಧ ಹಣ ವಂಚನೆ ಪ್ರಕರಣ ದಾಖಲಿಸಿದ ಮಹಿಳೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಡಿಕೊಂಡಿದ್ದಾರೆ.

