cheating case

18 ಕೋಟಿ ರೂ. ವಂಚನೆ ಪ್ರಕರಣ: ಟಿವಿ 9 ಮಾಜಿ ಸಿಇಒ ರವಿ ಪ್ರಕಾಶ್ ಬಂಧನ
ಟಿವಿ 9 ವಾಹಿನಿ ಪ್ರವರ್ತಕ ಸಂಸ್ಥೆಯಾದ ಅಸೋಸಿಯೇಟೆಡ್ ಬ್ರಾಡ್‌ಕಾಸ್ಟಿಂಗ್ ಕಂಪೆನಿ (ಎಬಿಸಿಎಲ್)ಯ 18 ಕೋಟಿ ರೂ. ಹಣವನ್ನು ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇಲೆ ಬಹುಭಾಷಿಕ ಸುದ್ದಿವಾಹಿನಿ ಟಿವಿ 9 ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವಿ ಪ್ರಕಾಶ್ ಅವರನ್ನು ಇಲ್ಲಿನ ಬಂಜಾರ ಹಿಲ್ಸ್ ಪೊಲೀಸರು ಬಂಧಿಸಿದ್ದಾರೆ.

ಬ್ರಿಟೀಷ್ ಏರ್‌ವೇಸ್‌ನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ: 54 ಮಂದಿಯಿಂದ ಲಕ್ಷಾಂತರ ರು. ಪಡೆದು ಪರಾರಿಯಾದ ಜೋಡಿ!
ಬ್ರಿಟೀಷ್ ಏರ್‌ವೇಸಿನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಯುವಜೋಡಿಯೊಂದು ಐವತ್ತಕ್ಕೂ ಹೆಚ್ಚು ಮಂದಿಗೆ ಲಕ್ಷಾಂತರ ರು. ವಂಚಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಡೆದಿದೆ.

ಕೇಂದ್ರದ ಮಾಜಿ ಸಚಿವೆ ರೇಣುಕಾ ಚೌಧುರಿ ವಿರುದ್ಧ ಜಾಮೀನು ರಹಿತ ವಾರಂಟ್!
ಕಾಂಗ್ರೆಸ್ ಹಿರಿಯ ನಾಯಕಿ ರೇಣುಕಾ ಚೌಧರಿ ಅವರಿಗೆ ತೆಲಂಗಾಣದ ಪ್ರಥಮದರ್ಜೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನುರಹಿತ ಬಂಧನ ವಾರಂಟ್ ನೀಡಿದೆ.

ಬೆಂಗಳೂರು: ಸಿನಿಮಾಗಳಲ್ಲಿ ನಟಿಸಲು ಅವಕಾಶ ನೀಡುವುದಾಗಿ ವಂಚಿಸಿದ್ದ ಆರೋಪಿ ಸೆರೆ
ಜಾಹೀರಾತು ಫೋಟೋ ಶೂಟ್, ಧಾರಾವಾಹಿ ಹಾಗೂ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿಸುವುದಾಗಿ 9 ಸುಂದರ ಯುವತಿಯರನ್ನು ವಂಚಿಸಿದ ವ್ಯಕ್ತಿಯನ್ನು ನಂದಿನಿಲೇಔಟ್ ಪೊಲೀಸರು ಬಂಧಿಸಿದ್ದಾರೆ

ಹೋಟೆಲ್ ಬಿಲ್ ಕೊಡದೆ ಕಾಲ್ಕಿತ್ತ 'ಮಳೆ ಹುಡುಗಿ'; ನಟಿ ಪೂಜಾ ಗಾಂಧಿ ವಿರುದ್ಧ ದೂರು ದಾಖಲು!
ಖ್ಯಾತ ಸ್ಯಾಂಡಲ್ ವುಡ್ ನಟಿ ಪೂಜಾ ಗಾಂಧಿ ಹೊಟೆಲ್ ಬಿಲ್ ಕಟ್ಟದೇ ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

ಹೋಟೆಲ್ ಬಿಲ್ ಪಾವತಿಸದೆ ಕಾಲ್ಕಿತ್ತಿರುವ ಆರೋಪ: ಗಾಳಿಸುದ್ದಿ ನಂಬಬೇಡಿ- ಪೂಜಾ ಗಾಂಧಿ
ಸ್ಯಾಂಡಲ್ ವುಡ್ ಮಳೆ ಹುಡುಗಿ ಪೂಜಾ ಗಾಂಧಿ ವಿರುದ್ಧ ಖಾಸಗಿ ಹೋಟೆಲ್ ನ ಬಿಲ್ ಪಾವತಿಸದೆ ಕಾಲ್ಕಿತ್ತಿರುವ ಆರೋಪ ಕೇಳಿಬಂದಿದೆ. ಆದರೆ ತಾವು ಯಾವುದೇ ಬಿಲ್ ಬಾಕಿ ಉಳಿಸಿಕೊಂಡಿಲ್ಲ, ಗಾಳಿಸುದ್ದಿಯನ್ನು ನಂಬಬೇಡಿ ಎಂದು ಪೂಜಾ ಗಾಂಧಿ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಚಿತ್ರೀಕರಣಕ್ಕೆ ಅವಕಾಶ ಕೊಡಿಸೋದಾಗಿ ವಂಚನೆ: ಒಂದೇ ಕುಟುಂಬದ ನಾಲ್ವರ ವಿರುದ್ಧ ದೂರು
ವಿಧಾನಸೌಧದ ಒಳಗೆ ಚಿತ್ರೀಕರಣಕ್ಕೆ ಅವಕಾಶ ಕಲ್ಪಿಸಿಕೊಡುವುದಾಗಿ ನಂಬಿಸಿ ವಂಚಿಸಿರುವ ಒಂದೇ ಕುಟುಂಬದ ನಾಲ್ವರ ವಿರುದ್ಧ ಬೆಂಗಳೂರು ಬನಶಂಕರಿ ಪೋಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಸೇರಿ ನಾಲ್ವರ ವಿರುದ್ಧ ವಂಚನೆ ಕೇಸ್ ದಾಖಲು
ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಸೇರಿದಂತೆ ನಾಲ್ವರ ವಿರುದ್ಧ ವಂಚನೆ ಕೇಸ್ ದಾಖಲಾಗಿದೆ. 37 ಲಕ್ಷ ರೂ. ವಂಚನೆ ಪ್ರಕರಣವನ್ನು ದೀಪಕ್ ಎನ್ನವವರು ಸೋನಾಕ್ಷಿ ...

ಹಿರಿಯ ನಟಿಗೆ ಅವಕಾಶ ಕೊಡಿಸುವುದಾಗಿ ವಂಚಿಸಿದ ನಿರ್ದೇಶಕ, ದೂರು ದಾಖಲು
ಸ್ಯಾಂಡಲ್ ವುಡ್ ನಿರ್ದೇಶಕನೋರ್ವ ಅವಕಾಶ ಕೊಡಿಸುವುದಾಗಿ ಹೇಳಿ ಸ್ಯಾಂಡಲ್ ವುಡ್ ಹಿರಿಯ ನಟಿಯಿಂದ ಲಕ್ಷಾಂತರ ರೂ ಹಣ ಪಡೆದುಕೊಂಡು ವಂಚಿಸಿದ್ದಾನೆ.

